ಸದ್ಯ ಹೈದರಾಬಾದ್ನ ಸನತ್ನಗರದ ಇಎಸ್ಐಸಿ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ ಡೀನ್ ಆಗಿದ್ದು, ಇದಕ್ಕೂ ಮೊದಲು ಅವರು ದೆಹಲಿಯ ಏಮ್ಸ್ನಲ್ಲಿಯೇ ಪೀಡಿಯಾಟ್ರಿಕ್ ಸರ್ಜರಿ ವಿಭಾಗದಲ್ಲಿ ಪ್ರಾಧ್ಯಾಪಕರಾಗಿದ್ದ ಕಾರ್ಯನಿರ್ವಹಿಸಿದ್ದರು.
ಇದೀಗ ಹುದ್ದೆಯನ್ನು ವಹಿಸಿಕೊಳ್ಳುವ ದಿನಾಂಕದಿಂದ ಐದು ವರ್ಷಗಳ ಅವಧಿಗೆ ಅಥವಾ 65 ವರ್ಷ ವಯಸ್ಸಿನವರೆಗೆ ಅವರು ಈ ಹುದ್ದೆಯಲ್ಲಿ ಕಾರ್ಯನಿರ್ವಹಿಸಲಿದ್ದಾರೆ.