Webdunia - Bharat's app for daily news and videos

Install App

ಅಬುದಾಬಿಯಿಂದ ಸೇಫ ಆಗಿ ಕರ್ನಾಟಕದಲ್ಲಿ ಲ್ಯಾಂಡ್ ಆದ ಕನ್ನಡಿಗರು

Krishnaveni K
ಮಂಗಳವಾರ, 3 ಮಾರ್ಚ್ 2026 (09:17 IST)
Photo Credit: X
ಬೆಂಗಳೂರು: ಇಸ್ರೇಲ್ ಇರಾನ್ ನಡುವಿನ ಸಂಘರ್ಷದಿಂದಾಗಿ ಅಬುದಾಬಿಯಲ್ಲಿ ಸಿಲುಕಿಕೊಂಡಿದ್ದ ಕನ್ನಡಿಗರು ಸೇಫ್ ಆಗಿ ತಾಯ್ನಾಡಿಗೆ ಬಂದಿಳಿದಿದ್ದಾರೆ.

ಇರಾನ್ ಗಲ್ಫ್ ರಾಷ್ಟ್ರಗಳನ್ನೂ ಟಾರ್ಗೆಟ್ ಮಾಡಿಕೊಂಡಿದೆ. ಹಲವು ಕಡೆ ದಾಳಿ ನಡೆಸಿದೆ. ಹೀಗಾಗಿ ಗಲ್ಫ್ ರಾಷ್ಟ್ರಗಳಿಂದ ವಿವಿಧ ಕಡೆಗೆ ಹೋಗಲಿದ್ದ ಅನೇಕ ವಿಮಾನಗಳು ರದ್ದಾಗಿದ್ದವು. ಹೀಗಾಗಿ ಸಾಕಷ್ಟು ಪ್ರಯಾಣಿಕರು ಗಮ್ಯ ಸ್ಥಳಕ್ಕೆ ತಲುಪಲಾಗದೇ ಅತಂತ್ರರಾಗಿದ್ದರು.

ಇದೀಗ ಅಬುದಾಬಿಯಲ್ಲಿ ಸಿಲುಕಿಕೊಂಡಿದ್ದ ಕನ್ನಡಿಗರು ಎರಡು ವಿಮಾನಗಳಲ್ಲಿ ತಾಯ್ನಾಡಿಗೆ ಬಂದಿಳಿದಿದ್ದಾರೆ. ಸುಮಾರು 500 ಕ್ಕೂ ಹೆಚ್ಚು ಕನ್ನಡಿಗರು ಎರಡು  ವಿಮಾನಗಳಲ್ಲಿ ಬೆಂಗಳೂರಿನ ಕೆಂಪೇಗೌಡ ವಿಮಾನ ನಿಲ್ದಾಣಕ್ಕೆ ಬಂದಿಳಿದರು.

ನಿನ್ನೆ ರಾತ್ರಿ 10 ಗಂಟೆಗೆ ಒಂದು ವಿಮಾನ ಮತ್ತು ಇಂದು ಬೆಳಿಗ್ಗಿನ ಜಾವ 3.20 ಕ್ಕೆ ಇನ್ನೊಂದು ವಿಮಾನದಲ್ಲಿ ಪ್ರಯಾಣಿಕರು ಬಂದಿದ್ದಾರೆ. ಇನ್ನು ದುಬೈನಲ್ಲಿ ಸಿಲುಕಿಕೊಂಡಿದ್ದ ಬ್ಯಾಡ್ಮಿಂಟನ್ ತಾರೆ ಪಿವಿ ಸಿಂಧು ಕೂಡಾ ಸೇಫ್ ಆಗಿ ಬೆಂಗಳೂರಿಗೆ ಬಂದಿಳಿದಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

1980ಟ್ರೆಂಡ್‌: ನೀವು ಅಪ್ಲೋಡ್‌ ಮಾಡುವ ಫೋಟೋಗಳು ಎಷ್ಟು ಸೇಫ್‌

ನಿವೃತ್ತಿ ಕುರಿತು ಹೇಳಿಕೆಗೆ ಸಿದ್ದರಾಮಯ್ಯಗೆ ರಾಹುಲ್‌ ಗಾಂಧಿ ಕಿವಿಮಾತು

Ganesha Festival 2026: ಬೆಂಗಳೂರಿನಿಂದ ಊರಿಗೆ ತೆರಳುವವರಿಗೆ ಕೆಎಸ್‌ಆರ್‌ಟಿಸಿಯಿಂದ ಗುಡ್‌ನ್ಯೂಸ್‌

ಲಂಡನ್‌ನಲ್ಲಿ ವಿರಾಟ್ ಭೇಟಿಯಾದ ಏಕನಾಥ್ ಶಿಂಧೆ, ಕ್ರಿಕೆಟಿಗನ ಸರಳತೆಗೆ ಡಿಸಿಎಂ ಮೆಚ್ಚುಗೆ

ವೈರಲ್ ವಿಡಿಯೋ, ಫೋನ್‌ನಲ್ಲಿ ಮಗ್ನರಾಗಿದ್ದ ವ್ಯಕ್ತಿ ತೆರೆದ ಜಾಗವನ್ನು ಗಮನಿಸದೆ ಇದ್ದಾಗ ಏನಾಯ್ತು ನೋಡಿ

ಮುಂದಿನ ಸುದ್ದಿ
Show comments