ಇಂದಿನಿಂದ ವಿಧಾನಮಂಡಲ ಅಧಿವೇಶನ: ಬಜೆಟ್ ಯಾವಾಗ ಗೊತ್ತಾ?

Webdunia
ಸೋಮವಾರ, 5 ಫೆಬ್ರವರಿ 2018 (11:11 IST)
ಬೆಂಗಳೂರು: ಇಂದಿನಿಂದ ವಿಧಾನಮಂಡಲ ಜಂಟಿ ಅಧಿವೇಶನ ಆರಂಭವಾಗುತ್ತಿದ್ದು, ಸದನವನ್ನುದ್ದೇಶಿಸಿ ಮಾತನಾಡಲು ರಾಜ್ಯಪಾಲ ವಜುಬಾಯಿ ವಾಲಾ ಈಗಾಗಲೇ ಸದನಕ್ಕೆ ಆಗಮಿಸಿದ್ದಾರೆ.
 

ಸಿಎಂ ಸಿದ್ದರಾಮಯ್ಯ ಹಾಗೂ ಸಚಿವ ಸಂಪುಟದ ಹಿರಿಯ ಸದಸ್ಯರೊಂದಿಗೆ ಆಗಮಿಸಿದ ರಾಜ್ಯಪಾಲರು ಈಗಾಗಲೇ ಭಾಷಣ ಆರಂಭಿಸಿದ್ದಾರೆ.

ಇಂದಿನಿಂದ ಫೆ. 28 ರವರೆಗೆ ಅಧಿವೇಶನ ನಡೆಯಲಿದೆ. ಫೆಬ್ರವರಿ 16 ರಂದು ಸಿಎಂ ಸಿದ್ದರಾಮಯ್ಯ ರಾಜ್ಯ ಬಜೆಟ್ ಮಂಡಿಸಲಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಜಲ ಸಂರಕ್ಷಣೆ, ನೈಸರ್ಗಿಕ ಕೃಷಿ ಸೇರಿ 9 ಪ್ರತಿಜ್ಞೆಗೆ ಬದ್ಧರಾಗಲು ಪ್ರಧಾನಿ ಮೋದಿ ಮಂಡ್ಯದಲ್ಲಿ ಕರೆ

ಸಾಮ್ರಾಟ್ ಚೌಧರಿ ಆಡಳಿತ ಬಿಹಾರಕ್ಕೆ ಹೊಸ ರೂಪ ನೀಡಲಿದೆ: ಮೋದಿ ವಿಶ್ವಾಸ

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಗೆಲುವು ಪಕ್ಕಾ: ನಿರ್ಮಲಾ ಸೀತಾರಾಮನ್

ಗೆಳತಿಯ ಲವ್‌ಬೈಟ್‌ಗೆ ಪ್ರಾಣಕಳೆದುಕೊಂಡ ಯುವಕ, ಅಚ್ಚರಿ ಎನಿಸಿದರೂ ನಿಜ

ಭೂ ವ್ಯವಹಾರದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ರಾಬರ್ಟ್ ವಾದ್ರಾಗೆ ದೆಹಲಿ ನ್ಯಾಯಾಲಯ ಸಮನ್ಸ್

ಮುಂದಿನ ಸುದ್ದಿ
Show comments