ಕರ್ನಾಟಕ ಚುನಾವಣೆ: ಇಂದಿನಿಂದ ನಾಮಪತ್ರ ಸಲ್ಲಿಕೆಗೆ ಅವಕಾಶ

Webdunia
ಮಂಗಳವಾರ, 17 ಏಪ್ರಿಲ್ 2018 (08:17 IST)
ಬೆಂಗಳೂರು: ಮೇ 12 ರಂದು ನಡೆಯಲಿರುವ ಕರ್ನಾಟಕ ವಿಧಾನಸಭೆ ಚುನಾವಣೆಗೆ ಇಂದಿನಿಂದ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಲಿದ್ದಾರೆ.

ಇಂದು ನಾಮಪತ್ರ ಸಲ್ಲಿಕೆಗೆ ಮೊದಲ ದಿನವಾಗಿದ್ದು, ಏಪ್ರಿಲ್ 24 ರಂದು ನಾಮಪತ್ರ ಸಲ್ಲಿಕೆಗೆ ಕೊನೆ ದಿನಾಂಕವಾಗಿರುತ್ತದೆ. ಈಗಾಗಲೇ ಕಾಂಗ್ರೆಸ್ ಮತ್ತು ಬಿಜೆಪಿ ಕೆಲವೇ ಕ್ಷೇತ್ರಗಳನ್ನು ಬಿಟ್ಟು ಉಳಿದೆಲ್ಲಾ ಕಡೆಗೆ ಅಭ್ಯರ್ಥಿಗಳನ್ನು ಘೋಷಿಸಿದೆ.

ಏಪ್ರಿಲ್ 27 ರಂದು ನಾಮಪತ್ರ ಪುನರ್ ಪರಿಶೀಲನೆಯಾಗಲಿದೆ. ಏಪ್ರಿಲ್ 27 ರವರೆಗೆ ನಾಮಪತ್ರ ಹಿಂಪಡೆಯಲು ಅವಕಾಶವಿದೆ. ಮೇ 12 ರಂದು ಮತದಾನ ನಡೆಯಲಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬಡವರಿಗೆ ಕೇಂದ್ರ ಸರ್ಕಾರದಿಂದ ಬಂಪರ್ ಕೊಡುಗೆ: ಈ ಪ್ರಮುಖ ಖಾಯಿಲೆಗಳ ಔಷಧಿಗಳ ಬೆಲೆ ಭಾರೀ ಇಳಿಕೆ

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಆರ್ ಎಸ್ಎಸ್ ವಿರುದ್ಧ ಪ್ರಿಯಾಂಕ್ ಖರ್ಗೆ ಸದಾ ಕೆಂಡ: ಆದ್ರೆ ಬೆಳಗಾವಿ ಸಭೆಗೆ ಸಹಕಾರ ಕೊಡ್ತೀವಿ ಎಂದ ಸತೀಶ್ ಜಾರಕಿಹೊಳಿ

ದಸರಾ ಸಂದರ್ಭದಲ್ಲಿಯೇ ಕಂಬಳ ಯಾಕೆ ಬೇಕು: ಕಂಬಳಕ್ಕೆ ಯದುವೀರ್ ಒಡೆಯರ್ ವಿರೋಧ

ರೈಲ್ವೇ ಸ್ಟೇಷನ್ ನಲ್ಲಿ ಚಹಾ ಸೇವಿಸುವ ಮುನ್ನ ಈ ವಿಡಿಯೋ ತಪ್ಪದೇ ನೋಡಿ

ಮುಂದಿನ ಸುದ್ದಿ
Show comments