Daily Horoscope
✕

ಕರ್ನಾಟಕ ಚುನಾವಣೆಗೆ ಇಂದು ಮುಹೂರ್ತ ಫಿಕ್ಸ್

Webdunia
ಮಂಗಳವಾರ, 27 ಮಾರ್ಚ್ 2018 (08:56 IST)
ನವದೆಹಲಿ: ಕರ್ನಾಟಕ ವಿಧಾನಸಭೆ ಚುನಾವಣೆ ದಿನಾಂಕ ಯಾವಾಗ ಎಂಬ ಕುತೂಹಲಕ್ಕೆ ಇಂದು ತೆರೆ ಬೀಳುವ ನಿರೀಕ್ಷೆಯಿದೆ. ಇಂದು ನವದೆಹಲಿಯಲ್ಲಿ ಚುನಾವಣಾ ಆಯೋಗ ಸುದ್ದಿಗೋಷ್ಠಿ ನಡೆಸಲಿದ್ದು ದಿನಾಂಕ ಘೋಷಿಸುವ ಸಾಧ್ಯತೆಯಿದೆ.
 

ಈ ಮೊದಲೇ ಚುನಾವಣಾ ಆಯೋಗ ಮಾರ್ಚ್ ಅಂತ್ಯಕ್ಕೆ ಅಥವಾ ಏಪ್ರಿಲ್ ಮೊದಲ ವಾರದಲ್ಲಿ ಚುನಾವಣಾ ದಿನಾಂಕ ಘೋಷಿಸುವುದಾಗಿ ಹೇಳಿತ್ತು. ಅದರಂತೆ ಇಂದು ಬೆಳಿಗ್ಗೆ 11 ಗಂಟೆಗೆ ಚುನಾವಣಾ ಆಯೋಗ ಸುದ್ದಿಗೋಷ್ಠಿ ನಡೆಸಲಿದೆ.

ಈ ವೇಳೆ ದಿನಾಂಕ ಘೋಷಿಸಬಹುದು ಎಂದು ನಿರೀಕ್ಷಿಸಲಾಗಿದೆ. ಈಗಾಗಲೇ ಚುನಾವಣಾಧಿಕಾರಿಗಳ ತಂಡ ರಾಜ್ಯಕ್ಕೆ ಭೇಟಿ ನೀಡಿತ್ತು. ಮೇ ಮೊದಲ ವಾರ ಅಥವಾ ಎರಡನೇ ವಾರ ಚುನಾವಣೆ ನಡೆಯಬಹುದೆಂದು ನಿರೀಕ್ಷಿಸಲಾಗಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಇನ್ಮೇಲೆ ಕದಿ ನೋಡೋಣ.. ರೈಲಿನ ಕಿಟಿಕಿಯಲ್ಲಿ ಕೈ ಹಾಕಿ ಕದಿಯಲೆತ್ನಿಸಿದ ಖದೀಮನಿಗೆ ಜನ ಹೇಗೆ ಪಾಠ ಕಲಿಸಿದ್ರು ನೋಡಿ Video

ಎಸ್‍ಐಆರ್‍ನಲ್ಲಿ ರಾಹುಲ್ ಗಾಂಧಿಗೆ ಸ್ಪಷ್ಟತೆಯೇ ಇಲ್ಲ: ಕೋಟ ಶ್ರೀನಿವಾಸ ಪೂಜಾರಿ

ಪುಟ್ಟ ಮಗುವಿನೊಂದಿಗೆ ರೈಲಿನಡಿಗೆ ಬೀಳುತ್ತಿದ್ದ ವ್ಯಕ್ತಿಯ ಪಾಲಿಗೆ ದೇವತೆಯಂತೆ ಬಂದವರು ಯಾರು ನೋಡಿ Video

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಕೇರಳ, ತೆಲಂಗಾಣದಲ್ಲಿ ಇವಿಎಂನಿಂದ ಗೆದ್ದ ನಿಮ್ಮ ಸರ್ಕಾರ ರಾಜೀನಾಮೆ ನೀಡಲಿ, ನಾವೂ ನೀಡುತ್ತೇವೆ: ರಾಹುಲ್ ಗಾಂಧಿಗೆ ಹಿಮಂತ ಸವಾಲು

ಮುಂದಿನ ಸುದ್ದಿ
Show comments