Webdunia - Bharat's app for daily news and videos

Install App

ಒಂದು ಮಂದಿರ ಕಟ್ಟಿಸಿದರೆ ಭಿಕ್ಷುಕರು ಹುಟ್ಟಿಕೊಳ್ತಾರೆ: ಹಿಂದೂಗಳ ಆಕ್ರೋಶಕ್ಕೆ ಕಾರಣವಾದ ಶಾಲೆ ಬರಹ

Krishnaveni K
ಗುರುವಾರ, 18 ಡಿಸೆಂಬರ್ 2025 (11:18 IST)
Photo Credit: Facebook
ಒಂದು ಮಂದಿರ ಕಟ್ಟಿಸಿದರೆ ಸಾವಿರಾರು ಭಿಕ್ಷಕರು ಹುಟ್ಟಿಕೊಳ್ತಾರೆ ಎಂದು ಶಾಲೆಯ ಗೋಡೆ ಬರಹವೊಂದು ಈಗ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದು ಹಿಂದೂಗಳ ಆಕ್ರೋಶಕ್ಕೆ ಕಾರಣವಾಗಿದೆ.
 

ಸೋಷಿಯಲ್ ಮೀಡಿಯಾದಲ್ಲಿ ಕಳೆದ ಎರಡು ದಿನಗಳಿಂದ ಈ ಫೋಟೋ ಹರಿದಾಡುತ್ತಿದೆ. ಸರ್ಕಾರಿ ಶಾಲೆಯೊಂದರ ಗೋಡೆ ಬರಹದಲ್ಲಿ ಸಾಮಾನ್ಯವಾಗಿ ಹಿತವಚನಗಳನ್ನು ಬರೆಯಲಾಗುತ್ತದೆ. ಅದೇ ರೀತಿ ಇಲ್ಲಿ ಗೋಡೆ ಬರಹದಲ್ಲಿ ಈ ರೀತಿ ಬರೆಯಲಾಗಿದೆ.

ಒಂದು ಮಂದಿರ ಕಟ್ಟಿಸಿದರೆ ಸಾವಿರಾರು ಭಿಕ್ಷುಕರು ಹುಟ್ಟಿಕೊಳ್ಳುತ್ತಾರೆ. ಆದರೆ ಒಂದು ಗ್ರಂಥಾಲಯ ಕಟ್ಟಿಸಿದರೆ ಲಕ್ಷಾಂತರ ವಿದ್ವಾಂಸರು ಹುಟ್ಟಿಕೊಳ್ಳುತ್ತಾರೆ ಎಂದು ಬರಹ ಬರೆಯಲಾಗಿದೆ. ಈ ಬರಹವನ್ನು ಕೆಲವರು ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಮಂದಿರ ಕಟ್ಟಿಸುವುದರಿಂದ ಭಿಕ್ಷಕರು ಹುಟ್ಟಿಕೊಳ್ಳುತ್ತಾರೆ ಎಂದಿದ್ದು ಮುಜರಾಯಿ ಇಲಾಖೆಗಾ ಎಂದು ಕೆಲವರು ಪ್ರಶ್ನೆ ಮಾಡಿದ್ದಾರೆ. ಮಂದಿರ ಕಟ್ಟಿಸಿದರೆ ಎಷ್ಟೊಂದು ಬೀದಿ ವ್ಯಾಪಾರಿಗಳ ಜೀವನವೂ ನಡೆಯುತ್ತದೆ. ಈ ಬರಹವನ್ನು ನೋಡಿ ದೇವರೇ ನಗುತ್ತಿರಬಹುದು ಎಂದಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನೇಪಾಳದ ಪ್ರವಾಹದಲ್ಲಿ ಸಿಲುಕಿರುವ ತಮಿಳರನ್ನು ರಕ್ಷಿಸಲು ಸಿಎಂ ವಿಜಯ್ ಉನ್ನತ ಮಟ್ಟದ ಸಭೆ

ನೇಪಾಳದ ಪ್ರವಾಹದಲ್ಲಿ ಸುಮಾರು 130-140 ಭಾರತೀಯರು ನಾಪತ್ತೆ: ಪ್ರಿಯಾಂಕ್ ಖರ್ಗೆ

ನೇಪಾಳದಿಂದ 21 ಭಾರತೀಯರ ರಕ್ಷಣೆ, ಚೀನಾದಲ್ಲಿ ಸಿಲುಕಿರುವ 200 ಭಾರತೀಯರಿಂದ ರಕ್ಷಣೆಯ ಕೋರಿಕೆ

ಮಳೆಯಿಲ್ಲದೆ ಆತಂಕದಲ್ಲಿರುವ ರೈತರ ಬೆನ್ನಿಗೆ ಸರ್ಕಾರ ಗಟ್ಟಿಯಾಗಿ ನಿಲ್ಲಲಿದೆ: ಡಿಕೆ ಶಿವಕುಮಾರ್‌

ಈದ್ ಮಿಲಾದ್ ಮೆರವಣಿಗೆ ವೇಳೆ ಗಲಾಟೆ ಎಬ್ಬಿಸಿದವರಿಗೆ ಬಿಗ್ ಶಾಕ್‌

ಮುಂದಿನ ಸುದ್ದಿ
Show comments