Webdunia - Bharat's app for daily news and videos

Install App

ಬೆಂಗಳೂರಿನಲ್ಲಿ ರಾತ್ರಿ ಮಳೆ: ಇನ್ನೆಷ್ಟು ದಿನದವರೆಗಿದೆ ಮಳೆ ಇಲ್ಲಿದೆ ಡೀಟೈಲ್ಸ್

Krishnaveni K
ಶನಿವಾರ, 5 ಅಕ್ಟೋಬರ್ 2024 (09:52 IST)
ಬೆಂಗಳೂರು: ಕರ್ನಾಟಕದಲ್ಲಿ ಹಲವೆಡೆ ಮಳೆಯ ಅಬ್ಬರ ಮುಂದುವರಿದಿದ್ದು ಕರಾವಳಿ, ಒಳನಾಡು ಸೇರಿದಂತೆ ಹಲವೆಡೆ ಅಲ್ಲಲ್ಲಿ ಮಳೆಯಾಗುತ್ತಲೇ ಇದೆ. ಮಳೆಯ ಲೇಟೆಸ್ಟ್ ಅಪ್ ಡೇಟ್ ಇಲ್ಲಿದೆ.

ನಿನ್ನೆ ರಾತ್ರಿಯಿಡೀ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಮಳೆ ಸುರಿದಿತ್ತು. ರಾಜ್ಯದ ವಿವಿಧ ಭಾಗದಲ್ಲಿ ನಿನ್ನೆ ಸಂಜೆಯಿಂದಲೇ ಮಳೆ ಆರಂಭವಾಗಿದೆ. ಈಗಾಗಲೇ ಹವಾಮಾನ ಇಲಾಖೆ 17 ಜಿಲ್ಲೆಗಳಿಗೆ ಯೆಲ್ಲೊ ಅಲರ್ಟ್ ಘೋಷಣೆ ಮಾಡಿತ್ತು. ಇಂದೂ ಕೂಡಾ ಮಳೆಯಾಗುವ ನಿರೀಕ್ಷೆಯಿದೆ.

ನಿನ್ನೆ ಸಂಜೆಯಿಂದ ಜಯನಗರ, ಮೆಜೆಸ್ಟಿಕ್ ಮುಂತಾದೆಡೆ ಗುಡುಗು ಸಹಿತ ಮಳೆಯಾಗಿತ್ತು. ಕೆಆರ್ ಪುರಂ, ಹೆಬ್ಬಾಳ ಮುಂತಾದೆಡೆ ರಾತ್ರಿ ಮಳೆಯಾಗಿತ್ತು. ಭಾರೀ ಮಳೆಯಿಂದಾಗಿ ಸಹಜವಾಗಿ ಬೆಂಗಳೂರಿನಲ್ಲಿ ವಾಹನ ಸಂಚಾರಕ್ಕೆ ಅಡಚಣೆ ಉಂಟಾಗಿತ್ತು. ಆದರೆ ಇದೀಗ ಬೆಳಿಗ್ಗೆ ಪರಿಸ್ಥಿತಿ ನಿಯಂತ್ರಣಕ್ಕೆ ಬಂದಿದೆ.

ಬೆಂಗಳೂರಿನಲ್ಲಿ ಮುಂದಿನ ಎರಡು ದಿನಗಳವರೆಗೆ ಇದೇ ವಾತಾವರಣವಿರಲಿದ್ದು, ಯೆಲ್ಲೊ ಅಲರ್ಟ್ ಘೋಷಿಸಲಾಗಿದೆ.  ಇಂದೂ ಕೂಡಾ ರಾತ್ರಿ ಮಳೆ ಸಾಧ್ಯತೆಯಿದ್ದು, ನಾಳೆಯವರೆಗೂ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ವರದಿ ನೀಡಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Rahul Gandhi: ಪಾಕಿಸ್ತಾನದ ಮುಂದೆ ನಮ್ಮ ಎಷ್ಟು ವಿಮಾನ ಕಳೆದುಕೊಂಡಿತು ಲೆಕ್ಕ ಕೊಡಿ

ಟರ್ಕಿ ಸೇಬು ಬಹಿಷ್ಕಾರಕ್ಕೆ ಹೆಚ್ಚಿದ ಒತ್ತಾಯ: 24ರಂದು ಪ್ರಧಾನಿಯೊಂದಿಗೆ ಚರ್ಚೆ

India Pakistan: ತಿನ್ನೋದು ಭಾರತದ ಅನ್ನ, ಸೇವೆ ಮಾತ್ರ ಪಾಕಿಸ್ತಾನಕ್ಕೆ: ಯುಪಿ ವ್ಯಕ್ತಿ ಅರೆಸ್ಟ್

ನಿಮ್ಮ ಪ್ರಾಮಾಣಿಕತೆಯನ್ನು ಮೆಚ್ಚಿದೆ: ಡಿಕೆ ಶಿವಕುಮಾರ್‌ಗೆ ಟಾಂಗ್ ಕೊಟ್ಟ ಸಂಸದ ತೇಜಸ್ವಿ ಸೂರ್ಯ

I Stand With You: ಬೆಂಗಳೂರಿನ ಜನತೆಗೆ ಧೈರ್ಯ ತುಂಬಿದ ಡಿಕೆ ಶಿವಕುಮಾರ್‌

ಮುಂದಿನ ಸುದ್ದಿ
Show comments