ಕರ್ನಾಟಕ ದ್ವಿತೀಯ ಪಿಯುಸಿ ಪರೀಕ್ಷೆ-2 ಫಲಿತಾಂಶ ಇಂದು, ವೀಕ್ಷಣೆ ಎಲ್ಲಿ, ಹೇಗೆ ಇಲ್ಲಿದೆ ಮಾಹಿತಿ

Krishnaveni K
ಮಂಗಳವಾರ, 21 ಮೇ 2024 (09:39 IST)
ಬೆಂಗಳೂರು: ಕರ್ನಾಟಕ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಈಗಾಗಲೇ ಪ್ರಕಟವಾಗಿದೆ. ಇಂದು ಅನುತ್ತೀರ್ಣರಾದವರಿಗೆ ಮತ್ತು ಸುಧಾರಣೆ ಮಾಡಲು ಎರಡನೇ ಬಾರಿಗೆ ಪರೀಕ್ಷೆ ಬರೆದವರಿಗೆ ಇಂದು ಫಲಿತಾಂಶ ಪ್ರಕಟವಾಗಲಿದೆ.

ಇಂದು ಮಧ್ಯಾಹ್ನ 3 ಗಂಟೆಗೆ ಫಲಿತಾಂಶ ಪ್ರಕಟವಾಗಲಿದೆ. ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯ ಅಧಿಕೃತ ವೆಬ್ ಸೈಟ್ ನಲ್ಲಿ ಫಲಿತಾಂಶ ಪ್ರಕಟವಾಗಲಿದೆ.  ಈಗಾಗಲೇ ಪರೀಕ್ಷೆ ಬರೆದವರಿಗೆ ಫಲಿತಾಂಶ ಯಾವಾಗ ಎಂಬ ಗೊಂದಲಕ್ಕೆ ಈ ಮೂಲಕ ಉತ್ತರ ಸಿಕ್ಕಂತಾಗಿದೆ.

ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಈಗಾಗಲೇ ಪ್ರಕಟವಾಗಿತ್ತು. ಆದರೆ ಅನುತ್ತೀರ್ಣರಾದವರಿಗೆ ಮತ್ತು ಕೆಲವೊಂದು ವಿಷಯಗಳಲ್ಲಿ ಸುಧಾರಿತ ಅಂಕ ಬೇಕೆಂಬ ಕಾರಣಕ್ಕೆ ಎರಡನೇ ಬಾರಿಗೆ ಪರೀಕ್ಷೆ ಬರೆಯಲು ಅವಕಾಶ ನೀಡಲಾಗಿತ್ತು. ಏಪ್ರಿಲ್ 29 ರಿಂದ ಮೇ 16 ರವರೆಗೆ ಪೂರಕ ಪರೀಕ್ಷೆಗಳು ನಡೆದಿದ್ದವು. ಆ ಪರೀಕ್ಷೆ ಫಲಿತಾಂಶ ಇಂದು ಪ್ರಕಟವಾಗುತ್ತಿದೆ.

ದ್ವಿತೀಯ ಪಿಯು ವಿದ್ಯಾರ್ಥಿಗಳಿಗೆ ಅಂಕ ಸುಧಾರಣೆಗೆ ಮೂರು ಬಾರಿ ಪರೀಕ್ಷೆ ಬರೆಯುವ ಅವಕಾಶ ನೀಡಲಾಗಿದೆ. ಇಂದು ಅಪರಾಹ್ನ 3 ಗಂಟೆಗೆ ಎಂಬ https://karresults.nic.in ವೆಬ್ ಸೈಟ್ ನಲ್ಲಿ ನಿಮ್ಮ ನೋಂದಣಿ ಸಂಖ್ಯೆ, ಯಾವ ವಿಭಾಗ, ಎಂದು ಆಯ್ಕೆ ಮಾಡಿಕೊಂಡು ಫಲಿತಾಂಶ ವೀಕ್ಷಿಸಬಹುದು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಿಂತಿದ್ದ ಲಾರಿಗೆ ಕಾರು ಡಿಕ್ಕಿ, ಈಚೆಗಷ್ಟೇ ದಾಂಪತ್ಯ ಜೀವನಕ್ಕೆ ಕಾಲಿಟ್ಟ ದಂಪತಿ ದಾರುಣ ಸಾವು

ಖಮೇನಿ ಹತ್ಯೆಯನ್ನು ಖಂಡಿಸಿ, ಟ್ರಂಪ್ ವಿರುದ್ಧ ಕಿಡಿಕಾರಿದ ಸಿಎಂ ಸಿದ್ದರಾಮಯ್ಯ

ಖಮೇನಿ ಹತ್ಯೆ ಖಂಡಿಸಿ ಇಸ್ರೇಲ್‌ ಯುಎಸ್ ವಿರುದ್ಧ ಗುಡುಗಿದ ರಷ್ಯಾ ಅಧ್ಯಕ್ಚ ಪುಟಿನ್

ಖಮೇನಿ ಹತ್ಯೆಗೆ ಇದೀಗ ಪ್ರತೀಕಾರ ತೀರಿಸಿಕೊಳ್ಳುವ ಸಮಯ: ಇರಾನ್ ಅಧ್ಯಕ್ಷ

ಲಕ್ಷಾಂತರ ಮಂದಿ ಕಾರ್ಯಕರ್ತರು ನೋವಿನಲ್ಲೇ ದಿನ ಕಳೆಯುತ್ತಿದ್ದಾರೆ: ಈಶ್ವರಪ್

ಮುಂದಿನ ಸುದ್ದಿ
Show comments