Select Your Language

Notifications

webdunia
webdunia
webdunia
webdunia

ಎಸ್ಎಸ್ಎಲ್ ಸಿ, ದ್ವಿತೀಯ ಪಿಯುಸಿ ಪರೀಕ್ಷೆ ದಿನಾಂಕ ಪ್ರಕಟ: ಇಲ್ಲಿದೆ ಸಂಪೂರ್ಣ ವೇಳಾಪಟ್ಟಿ

Students
ಬೆಂಗಳೂರು: ಈ ಸಾಲಿನ ಎಸ್ಎಸ್ಎಲ್ ಸಿ ಮತ್ತು ದ್ವಿತೀಯ ಪಿಯು ಪರೀಕ್ಷೆಗಳ ದಿನಾಂಕವನ್ನು ಶಿಕ್ಷಣ ಸಚಿವ ಮಧು ಬಂಗಾರಪ್ಪ ಪ್ರಕಟಿಸಿದ್ದಾರೆ. ಪರೀಕ್ಷೆಯ ಸಂಪೂರ್ಣ ವೇಳಾಪಟ್ಟಿ ಇಲ್ಲಿದೆ.

ಫೆಬ್ರವರಿ 28 ರಿಂದ ದ್ವಿತೀಯ ಪಿಯುಸಿ ಮತ್ತು ಮಾರ್ಚ್ 18 ರಿಂದ ಎಸ್ಎಸ್ಎಲ್ ಸಿ ಪರೀಕ್ಷೆಗಳು ನಡೆಯಲಿವೆ. ಪ್ರತಿದಿನ ಬೆಳಿಗ್ಗೆ ದ್ವಿತೀಯ ಪಿಯುಸಿ ಪರೀಕ್ಷೆ 10 ಗಂಟೆಯಿಂದ ಮಧ್ಯಾಹ್ನ 1 ಗಂಟೆಯವರೆಗೆ ಮತ್ತು ಎಸ್ಎಸ್ಎಲ್ ಸಿ ಪರೀಕ್ಷೆ ಬೆಳಿಗ್ಗೆ 10 ಗಂಟೆಯಿಂದ ಮಧ್ಯಾಹ್ನ 1.45 ರವರೆಗೆ ನಡೆಯಲಿದೆ. ಉಳಿದಂತೆ ವೇಳಾಪಟ್ಟಿ ಇಲ್ಲಿದೆ.

ದ್ವಿತೀಯ ಪಿಯುಸಿ ಪರೀಕ್ಷೆ
ದಿನಾಂಕ             ವಿಷಯ
ಫೆ.28                  ಕನ್ನಡ, ಅರೆಬಿಕ್
ಮಾ.2                 ಭೂಗೋಳ ಶಾಸ್ತ್ರ, ಸಂಖ್ಯಾಶಾಸ್ತ್ರ, ಮನಃಶಾಸ್ತ್ರ
ಮಾ.3                 ಇಂಗ್ಲಿಷ್
ಮಾ.4                  ತಮಿಳು, ತೆಲುಗು, ಮಲಯಾಳಂ, ಮರಾಠಿ, ಉರ್ದು, ಸಂಸ್ಕೃತ, ಫ್ರೆಂಚ್
ಮಾ.5                  ಇತಿಹಾಸ
ಮಾ6                   ಭೌತಶಾಸ್ತ್ರ
ಮಾ.7                  ಐಚ್ಛಿಕ ಕನ್ನಡ, ವ್ಯವಹಾರ ಅಧ್ಯಯನ, ಭೂಗರ್ಭ ಶಾಸ್ತ್ರ
ಮಾ.9                  ರಸಾಯನಶಾಸ್ತ್ರ, ಶಿಕ್ಷಣಶಾಸ್ತ್ರ, ಮೂಲಗಣಿತ
ಮಾ.10                ಅರ್ಥಶಾಸ್ತ್ರ
ಮಾ.11              ತರ್ಕಶಾಸ್ತ್ರ, ವಿದ್ಯುನ್ಮಾನಶಾಸ್ತ್ರ, ಗೃಹ ವಿಜ್ಞಾನ
ಮಾ.12              ಹಿಂದಿ
ಮಾ.13              ರಾಜ್ಯಶಾಸ್ತ್ರ
ಮಾ.14              ಲೆಕ್ಕಶಾಸ್ತ್ರ, ಗಣಿತ
ಮಾ.16              ಸಮಾಜಶಾಸ್ತ್ರ, ಜೀವಶಾಸ್ತ್ರ, ಗಣಕ ವಿಜ್ಞಾನ
ಮಾ.17              ಹಿಂದೂಸ್ಥಾನಿ, ಸಂಗೀತ,ರೀಟೇಲ್ ಅಟೋಮೊಬೈಲ್, ಆರೋಗ್ಯ    ರಕ್ಷಣೆ

ಎಸ್ಎಸ್ಎಲ್ ಸಿ ಪರೀಕ್ಷೆ 1 ವೇಳಾಪಟ್ಟಿ
ಮಾ.18              ಪ್ರಥಮ ಭಾಷೆ
ಮಾ.23              ವಿಜ್ಞಾನ
ಮಾ.25              ದ್ವಿತೀಯ ಭಾಷೆ
ಮಾ.28              ಗಣಿತ
ಮಾ.30              ತೃತೀಯ ಭಾಷೆ
ಏ.2                   ಸಮಾಜ ವಿಜ್ಞಾನ

ಎಸ್ಎಸ್ಎಲ್ ಸಿ ಪರೀಕ್ಷೆ 2 ವೇಳಾಪಟ್ಟಿ
ಮೇ.18               ಪ್ರಥಮ ಭಾಷೆ
ಮೇ.19               ವಿಜ್ಞಾನ
ಮೇ.20               ದ್ವಿತೀಯ ಭಾಷೆ
ಮೇ.21               ಗಣಿತ
ಮೇ.22               ತೃತೀಯ ಭಾಷೆ
ಮೇ.23               ಸಮಾಜ ವಿಜ್ಞಾನ

Share this Story:

Follow Webdunia kannada

ಮುಂದಿನ ಸುದ್ದಿ

Arecanut Price: ಅಡಿಕೆ, ಕಾಳುಮೆಣಸು ಇಂದಿನ ಮಾರುಕಟ್ಟೆ ದರ ಹೇಗಿದೆ