Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ರಣ ಬಿಸಿಲು

ಕೃಷ್ಣವೇಣಿ ಕೆ
ಗುರುವಾರ, 23 ಏಪ್ರಿಲ್ 2026 (08:40 IST)
ಬೆಂಗಳೂರು: ರಾಜ್ಯದಲ್ಲಿ ಹವಾಮಾನದಲ್ಲಿ ದಿನೇ ದಿನೇ ಬದಲಾವಣೆಯಾಗುತ್ತಿದೆ. ಇಂದಿನ ಹವಾಮಾನ ವರದಿ ಪ್ರಕಾರ ಈ ಕೆಲವು ಜಿಲ್ಲೆಗಳಲ್ಲಿ ಇಂದು ರಣಬಿಸಿಲು ಕಂಡುಬರಲಿದೆ.

ಕರ್ನಾಟಕದಲ್ಲಿ ಈಗ ಕೆಲವು ಜಿಲ್ಲೆಗಳಲ್ಲಿ ದಿಡೀರ್ ಬೇಸಿಗೆ ಮಳೆಯಾಗುತ್ತಿದ್ದರೆ ಮತ್ತೆ ಕೆಲವು ಜಿಲ್ಲೆಗಳಲ್ಲಿ ತಾಪಮಾನ ದಾಖಲೆಯ ಮಟ್ಟಕ್ಕೆ ಏರಿಕೆಯಾಗುತ್ತಿದೆ. ಇಂದು ಕೆಲವು ಜಿಲ್ಲೆಗಳಲ್ಲಿ ಗರಿಷ್ಠ ತಾಪಮಾನ 40 ಡಿಗ್ರಿಯ ಆಸುಪಾಸು ಕಂಡುಬರಲಿದೆ ಎನ್ನುತ್ತಿದೆ ಹವಾಮಾನ ವರದಿಗಳು.

ಈ ವಾರದ ಆರಂಭದಲ್ಲಿ ಕರಾವಳಿ, ಚಿಕ್ಕಮಗಳೂರು ಸೇರಿದಂತೆ ಕೆಲವು ಜಿಲ್ಲೆಗಳಲ್ಲಿ ಸಣ್ಣ ಮಳೆಯಾಗಿತ್ತು. ಆದರೆ ಇಂದು ಯಾವುದೇ ಜಿಲ್ಲೆಗಳಲ್ಲಿ ಮಳೆಯ ಸಾಧ್ಯತೆಯಿಲ್ಲ. ಆದರೆ ದಕ್ಷಿಣ ಕನ್ನಡ, ಕೊಡಗು, ಚಿಕ್ಕಮಗಳೂರು, ಹಾಸನ, ಮಂಡ್ಯ ಸೇರಿದಂತೆ ಕೆಲವು ಜಿಲ್ಲೆಗಳಲ್ಲಿ ಭಾಗಶಃ ಮೋಡಕವಿದ  ವಾತಾವರಣವಿರಲಿದೆ.

ಇಂದು ಕರಾವಳಿ ಭಾಗದಲ್ಲಿ ಗರಿಷ್ಠ ತಾಪಮಾನ 36 ಡಿಗ್ರಿಯಷ್ಟು ಕಂಡುಬರಲಿದೆ. ರಾಯಚೂರು, ಬಳ್ಳಾರಿ, ಕಲಬುರಗಿ, ಬೆಳಗಾವಿ ಜಿಲ್ಲೆಗಳಲ್ಲಿ ಗರಿಷ್ಠ ತಾಪಮಾನ 39 ಡಿಗ್ರಿಯ ಸನಿಹ ಕಂಡುಬರುವುದು. ಈ ಜಿಲ್ಲೆಗಳಿಗೆ ರಣ ಬಿಸಿಲಿನ ಎಚ್ಚರಿಕೆಯಿದೆ. ರಾಜ್ಯದ ಸರಾಸರಿ ಗರಿಷ್ಠ ತಾಪಮಾನ 36 ಡಿಗ್ರಿಯಷ್ಟಿದ್ದರೆ ಕನಿಷ್ಠ ತಾಪಮಾನ 22 ಡಿಗ್ರಿಯಷ್ಟು ಕಂಡುಬರಲಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಎಸ್ ಜಾನಕಿ ಅಮ್ಮ ಕನ್ನಡ ನಾಡಿನಲ್ಲೇ ಮಣ್ಣಾಗಬೇಕು ಎಂದು ಮಹತ್ವದ ನಿರ್ಧಾರಕ್ಕೆ ಮುಂದಾದ ಸಾ ರಾ ಮಹೇಶ್

ವಿಯೆಟ್ನಾಂನಲ್ಲಿ ದೋಣಿ ದುರಂತ, ಭಾರತೀಯ ಪ್ರವಾಸಿಗರು ಸೇರಿದಂತೆ 15ಮಂದಿ ಸಾವು

ರಾಜ್ಯ ಸರ್ಕಾರ ಬಾಂಗ್ಲಾದೇಶವರಿಗೆ ಪೌರತ್ವ ಕೊಡಲು ಆಗುತ್ತದೆಯೇ

ಮಗುವನ್ನು ನೆಲಕ್ಕೆ ಬಡಿದು ಕೊಂದ ಪಾಪಿಗೆ ಗಲ್ಲು ಶಿಕ್ಷೆ: ಎಲ್ಲಾ ಪ್ರಕರಣವೂ ಇಷ್ಟು ಬೇಗ ಇತ್ಯರ್ಥವಾಗಬೇಕು ಎಂದ ಪಬ್ಲಿಕ್

ಒಂದು ಸೂರು, ಆರು ತಲೆಮಾರುಗಳು, 83 ಸದಸ್ಯರು, ನಾಗಪ್ಪರ ಅವಿಭಕ್ತ ಕುಟುಂಬದ ಒಂದು ಲುಕ್, Video

ಮುಂದಿನ ಸುದ್ದಿ
Show comments