Karnataka Weather: ವಾರಂತ್ಯಕ್ಕೆ ಮತ್ತಷ್ಟು ಬಿಸಿಯಾಗಲಿದೆ ಕರ್ನಾಟಕ

Krishnaveni K
ಶನಿವಾರ, 14 ಮಾರ್ಚ್ 2026 (08:38 IST)
ಬೆಂಗಳೂರು: ರಾಜ್ಯದಲ್ಲಿ ಈ ವಾರವಿಡೀ ಬಿಸಿಲಿನ ವಾತಾವರಣವಿತ್ತು. ವಾರಂತ್ಯಕ್ಕೆ ತಾಪಮಾನದಲ್ಲಿ ಮತ್ತಷ್ಟು ಏರಿಕೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ವರದಿಗಳು ಹೇಳುತ್ತಿವೆ.

ಈ ವಾರ ರಾಯಚೂರು, ಬೀದರ್, ಕಲಬುರಗಿ ಸೇರಿದಂತೆ ಕೆಲವು ಜಿಲ್ಲೆಗಳಲ್ಲಿ ವಿಪರೀತ ಬಿಸಿಲಿನ ಝಳ ಕಂಡುಬಂದಿತ್ತು. ಈ ಜಿಲ್ಲೆಗಳಲ್ಲಿ ಗರಿಷ್ಠ ತಾಪಮಾನ ಗಣನೀಯವಾಗಿ ಏರಿಕೆಯಾಗುತ್ತಲೇ ಇತ್ತು. ವಾರಂತ್ಯಕ್ಕೆ ಮತ್ತಷ್ಟು ಬಿಸಿಲು ಹೆಚ್ಚಾಗಲಿದೆ.

ರಾಜ್ಯದಲ್ಲಿ ಇಂದು ಮತ್ತು ನಾಳೆ ಗರಿಷ್ಠ ತಾಪಮಾನ 33 ಡಿಗ್ರಿಯಷ್ಟಾಗಲಿದ್ದು, ಕನಿಷ್ಠ ತಾಪಮಾನ 19 ಡಿಗ್ರಿಯಷ್ಟು ಕಂಡುಬರಲಿದೆ. ಈ ಎರಡೂ ದಿನಗಳಲ್ಲಿ ಶುಭ್ರ ಆಕಾಶವಿರಲಿದ್ದು ಹಗಲಿಡೀ ಬಿಸಿಲಿನ ವಾತಾವರಣವಿರಲಿದೆ. ಮಳೆಯ ಸಂಭವವಿಲ್ಲ.

ವಿಶೇಷವಾಗಿ ರಾಯಚೂರು, ಕಲಬುರಗಿ, ಯಾದಗಿರಿ ಜಿಲ್ಲೆಗಳಲ್ಲಿ ಗರಿಷ್ಠ ತಾಪಮಾನ 37 ಡಿಗ್ರಿಗೆ ಏರಿಕೆಯಾಗಲಿದೆ. ಉಳಿದಂತೆ ಶಿವಮೊಗ್ಗ, ಬಳ್ಳಾರಿ, ಚಿತ್ರದುರ್ಗ, ಕೊಪ್ಪಳ, ವಿಜಯಪುರ, ತುಮಕೂರು ಜಿಲ್ಲೆಗಳಲ್ಲಿ ಗರಿಷ್ಠ ತಾಪಮಾನ 36 ಡಿಗ್ರಿಯಷ್ಟು ಕಂಡುಬರಲಿದೆ. ಉಳಿದ ಜಿಲ್ಲೆಗಳಲ್ಲಿ 32-34 ಡಿಗ್ರಿಯಷ್ಟು ಕಂಡುಬರುವುದು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಭಾರತದಲ್ಲಿ ಜೂನ್ 22ರವರೆಗೆ ಟೆಲಿಗ್ರಾಂ ಆ್ಯಪ್ ತಾತ್ಕಾಲಿಕ ಬ್ಯಾನ್: ಕಾರಣವೇನು ಇಲ್ಲಿದೆ ವಿವರ

ಈ ಮಗುವಿಗೆ ಎಷ್ಟು ಸಂಸ್ಕಾರ ಕಲಿಸಿರಬೇಕು... ಯೋಧನ ನೋಡಿ ಏನು ಮಾಡ್ತು ನೋಡಿ Video

ಕೇರಳದಲ್ಲಿ ನಡು ರಸ್ತೆಯಲ್ಲಿ ಹಾಡ ಹಗಲೇ ದರೋಡೆ: ದರೋಡೆಕೋರ ಯಾರು ಎಂದು ಗೊತ್ತಾದರೆ ನೀವೇ ಶಾಕ್ ಆಗ್ತೀರಿ Video

ಕಾರಿಗೆ ಢಿಕ್ಕಿ ಹೊಡೆದಿದ್ದಕ್ಕೆ ಸಾರ್ವಜನಿಕರು ದಾಳಿ ಮಾಡಲು ಮುಂದಾದಾಗ ಲಾರಿ ಚಾಲಕ ಮಾಡಿದ ಕೆಲಸಕ್ಕೆ ಎಲ್ಲರೂ ಪರಾರಿ Video

ಕರ್ನಾಟಕದಂತಲ್ಲ, ಕೇರಳದಲ್ಲಿ ಎಲ್ಲಾ ಮಹಿಳೆಯರಿಗೂ ಫ್ರೀ ಬಸ್

ಮುಂದಿನ ಸುದ್ದಿ
Show comments