Webdunia - Bharat's app for daily news and videos

Install App

Karnataka Weather: ಅಬ್ಬಾ.. ಇಂದಿನ ರಾಜ್ಯದ ತಾಪಮಾನ ಎಷ್ಟಿದೆ ಗೊತ್ತಾ

Krishnaveni K
ಶುಕ್ರವಾರ, 27 ಮಾರ್ಚ್ 2026 (08:25 IST)
ಬೆಂಗಳೂರು: ಅಲ್ಲಲ್ಲಿ ಮಳೆಯ ನಡುವೆಯೂ ರಾಜ್ಯದಲ್ಲಿ ಬಿಸಿಲಿನ ತಾಪ ದಿನೇ ದಿನೇ ಹೆಚ್ಚಾಗುತ್ತಿದೆ. ಇಂದು ತಾಪಮಾನ ಮತ್ತಷ್ಟು ಏರಿಕೆಯಾಗಲಿದ್ದು ಇಂದಿನ ಹವಾಮಾನ ವರದಿ ಇಲ್ಲಿದೆ ನೋಡಿ.

ರಾಜ್ಯದಲ್ಲಿ ಈಗ ಕೆಲವೆಡೆ ಅಲ್ಲಲ್ಲಿ ಗಾಳಿ, ಗುಡುಗು ಸಹಿತ ಮಳೆಯಾಗುತ್ತಿದೆ. ಇದರ ಜೊತೆಗೆ ತಾಪಮಾನದಲ್ಲೂ ಗಣನೀಯವಾಗಿ ಏರಿಕೆಯಾಗುತ್ತಿದೆ. ಮಳೆ ಬಂದರೂ ಬಿಸಿಲು, ಸೆಖೆ ಕಡಿಮೆಯಾಗಿಲ್ಲ. ಇಂದು ತಾಪಮಾನದಲ್ಲಿ ಮತ್ತಷ್ಟು ಏರಿಕೆಯಾಗುವ ಸಾಧ್ಯತೆಯಿದೆ.

ಇಂದು ರಾಜ್ಯದ ಗರಿಷ್ಠ ತಾಪಮಾನ ಸರಾಸರಿ 35 ಡಿಗ್ರಿ ತಲುಪಲಿದ್ದು ಇದು ನಿನ್ನೆಗೆ ಹೋಲಿಸಿದ ಹೆಚ್ಚಾಗಲಿದೆ. ಇಂದು ಕನಿಷ್ಠ ತಾಪಮಾನ 22 ಡಿಗ್ರಿಯಷ್ಟಾಗಲಿದೆ. ರಾಜ್ಯ ರಾಜಧಾನಿ ಬೆಂಗಳೂರಿನಲ್ಲೂ ಇಂದು ಇದೇ ಪರಿಸ್ಥಿತಿಯಿರಲಿದೆ.

ಅದರಲ್ಲೂ ಬಳ್ಳಾರಿ, ರಾಯಚೂರು ಜಿಲ್ಲೆಗಳಲ್ಲಿ ಗರಿಷ್ಠ ತಾಪಮಾನ 38 ಡಿಗ್ರಿಯಷ್ಟಾಗಲಿದೆ. ಇನ್ನು ಮೈಸೂರು, ಮಂಡ್ಯ, ವಿಜಯಪುರ, ಯಾದಗಿರಿ, ದಾವಣಗೆರೆ ಜಿಲ್ಲೆಗಳಲ್ಲಿ ಇಂದು ಗರಿಷ್ಠ ತಾಪಮಾನ 37 ಡಿಗ್ರಿ ತಲುಪಲಿದೆ. ಉಳಿದ ಜಿಲ್ಲೆಗಳಲ್ಲಿ ಇಂದು ಗರಿಷ್ಠ ತಾಪಮಾನ 36 ಡಿಗ್ರಿಯಷ್ಟಿರಲಿದೆ. ನಿನ್ನೆಗೆ ಹೋಲಿಸಿದರೆ ಇಂದು ಮತ್ತಷ್ಟು ಉರಿಬಿಸಿಲು, ಸೆಖೆಯಿರಲಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕರ್ನಾಟಕ ಕ್ಯಾಬಿನೆಟ್ ವಿಸ್ತರಣೆ: ಸಚಿವರ ಲಿಸ್ಟ್ ಇನ್ನೂ ಕೊಡದ ಹೈಕಮಾಂಡ್

ಕೆಆರ್ ಎಸ್ ಡ್ಯಾಮ್ 100 ಅಡಿ ಹೆಚ್ಚಳ: ಇದರಿಂದ ಕಾವೇರಿ ನೀರಿನ ಸಮಸ್ಯೆ ಬಗೆಹರಿಯುತ್ತಾ

ಎಲ್ಲೆಲ್ಲೂ ಮಳೆ ಬರ್ತಿದೆ, ಬೆಂಗಳೂರಿನಲ್ಲಿ ಮಾತ್ರ ಯಾಕಿಲ್ಲ, ಯಾವಾಗ ಬರುತ್ತದೆ ಇಲ್ಲಿದೆ ವಿವರ

ಗರ್ಲ್ ಫ್ರೆಂಡ್ ಜೊತೆ ಸುಮ್ನೆ ಸಿನಿಮಾ ನೋಡೋದು ಬಿಟ್ಟು ಈ ಕೆಲಸ ಮಾಡಿದ್ದಕ್ಕೆ ಯುವಕನಿಗೆ ಥಿಯೇಟರ್ ನಲ್ಲಿ ಬಿತ್ತು ಗೂಸಾ Video

Karnataka Weather:ರಾಜ್ಯದಲ್ಲಿ ಈ ವಾರ ಎಲ್ಲೆಲ್ಲಿ ಮಳೆಯಾಗಲಿದೆ, ಇಲ್ಲಿದೆ ವಾರದ ಹವಾಮಾನ ವರದಿ

ಮುಂದಿನ ಸುದ್ದಿ
Show comments