ಶುಕ್ರವಾರ ಸ್ಥಬ್ಧವಾಗಲಿದೆ ಕರುನಾಡು

Webdunia
ಬುಧವಾರ, 27 ಸೆಪ್ಟಂಬರ್ 2023 (21:00 IST)
ಕಾವೇರಿ ನೀರು ತಮಿಳುನಾಡಿಗೆ ಹರಿಯುತ್ತಿರುವುದನ್ನು ಖಂಡಿಸಿ ಕರ್ನಾಟಕ ಜಲ ಸಂರಕ್ಷಣಾ ಸಮಿತಿ ಕರೆ ನೀಡಿದ್ದ ಬೆಂಗಳೂರು ಬಂದ್ ಗೆ ಆಭೂತಪೂರ್ವ ಬೆಂಬಲ ಸಿಕ್ಕಿತ್ತು. ಬಂದ್‌ ಯಶಸ್ವಿಯಾದ ಬೆನ್ನಲ್ಲೆ ಕನ್ನಡಪರ ಸಂಘಟನೆಗಳು ಶುಕ್ರವಾರ ಕರ್ನಾಟಕ ಬಂದ್‌ಗೆ ಸಿದ್ದತೆ ನಡೆಸಿವೆ. ರಾಜ್ಯದ ರೈತರು ಸಂಕಷ್ಟದಲ್ಲಿರುವಾಗ ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಸುಪ್ರೀಂಕೊರ್ಟ್ ಹಾಗೂ ಕಾವೇರಿ ನೀರು ನಿಯಂತ್ರಣ ಪ್ರಾಧಿಕಾರ ಮಾಡಿರುವ ಆದೇಶವನ್ನು ವಿರೋಧಿಸಿ ವಾಟಾಳ್ ನಾಗರಾಜ್ ನೇತೃತ್ವದ ಕನ್ನಡಪರ ಸಂಘಟನೆಗಳ ಒಕ್ಕೂಟ ಸೆ.29ರಂದು ರಾಜ್ಯ ಬಂದ್‌ಗೆ ಕರೆ ನೀಡಿವೆ. ಸೆ.29ರಂದು ಕರ್ನಾಟಕ ಬಂದ್ ಮಾಡಿ ಕಾವೇರಿ ನೀರು ತಮಿಳುನಾಡಿಗೆ ಹರಿಸುವುದನ್ನು ತಡೆಯುವಂತೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಮೇಲೆ ಒತ್ತಡ ಹೇರಬೇಕು ಹಾಗೂ ಬಂದ್ ವೇಳೆ ಕಾವೇರಿ ವಿಚಾರವಷ್ಟೇ ಅಲ್ಲದೆ ಮಹದಾಯಿ ಮತ್ತು ಮೇಕೆದಾಟು ವಿಚಾರದ ಬಗ್ಗೆಯೂ ಪ್ರಸ್ತಾಪಿಸಲು ನಿರ್ಧರಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಚಿವ ಸ್ಥಾನ ಸಿಗುತ್ತಿದೆ ಎಂದು ನಿರೀಕ್ಷೆಯಲ್ಲಿರುವವರಿಗೆ ಶಾಕ್ ಕೊಟ್ಟ ಕಾಂಗ್ರೆಸ್ ಹೈಕಮಾಂಡ್

ನನಗೆ ನಾನೇ ಹೈಕಮಾಂಡ್‌ , ನನಗೆ ಯಾವುದೇ ಪಕ್ಷವಿಲ್ಲ: ಯುಟಿ ಖಾದರ್‌

ತಿರುಚೆಂಗೋಡು ರಥೋತ್ಸವದಲ್ಲಿ ದೇವರ ತೇರಿಗೆ ಸಿಕ್ಕು ಪ್ರಾಣ ಕಳೆದುಕೊಂಡ ವ್ಯಕ್ತಿ: ಭೀಕರ ವಿಡಿಯೋ ಇಲ್ಲಿದೆ Video

Arecanut Price: ಇಂದು ಅಡಿಕೆ ರೇಟ್ ಎಷ್ಟು ನೋಡಿ

Gold Price today: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಮುಂದಿನ ಸುದ್ದಿ
Show comments