Daily Horoscope

ಎಸ್ಐಆರ್ ನಲ್ಲಿ ಹೆಸರು ಡಿಲೀಟ್ ಆಗಿದ್ದಕ್ಕೆ ಸಚಿವರ ಮೇಲೆ ಸಿಟ್ಟಾದ ಕೆಸಿ ವೇಣುಗೋಪಾಲ್ ಹೇಳಿದ್ದೇನು

ಕೃಷ್ಣವೇಣಿ ಕೆ
ಗುರುವಾರ, 17 ಸೆಪ್ಟಂಬರ್ 2026 (10:48 IST)
ಬೆಂಗಳೂರು: ಎಸ್ಐಆರ್ ಪ್ರಕ್ರಿಯೆ ವೇಳೆ ಡಿಲೀಟ್ ಆಗಿದ್ದ ವೋಟ್ ನಮ್ಮ ವೋಟ್ ಅಲ್ಲ ಎಂದು ಸಚಿವರು ಸಮಜಾಯಿಷಿ ಕೊಟ್ಟಾದ ಎಐಸಿಸಿ ನಾಯಕ ಕೆಸಿ ವೇಣುಗೋಪಾಲ್ ಸಿಟ್ಟಾದ ಘಟನೆ ನಡೆದಿದೆ.

ನಿನ್ನೆಯಿಂದ ಕಾಂಗ್ರೆಸ್ ನಾಯಕರ ಜೊತೆ ಕೆಸಿ ವೇಣುಗೋಪಾಲ್, ರಾಜ್ಯ ಉಸ್ತುವಾರಿ ರಣದೀಪ್ ಸುರ್ಜೇವಾಲ ಸಭೆ ನಡೆಸುತ್ತಿದ್ದಾರೆ. ಈ ವೇಳೆ ಇತ್ತೀಚೆಗೆ ರಾಜ್ಯದಲ್ಲಿ ನಡೆದ ಎಸ್ಐಆರ್ ಪ್ರಕ್ರಿಯೆ ವಿಚಾರವೂ ಚರ್ಚೆಯಾಗಿದೆ.

ಎಸ್ಐಆರ್ ನಲ್ಲಿ 1 ಕೋಟಿ ಗೂ ಅಧಿಕ ಮತದಾರರ ಹೆಸರು ಡಿಲೀಟ್ ಆಗಿದೆ ಎಂದು ಚರ್ಚೆಯಾಗಿದೆ. ಈ ವೇಳೆ ಇಷ್ಟೊಂದು ಮತದಾರರ ಹೆಸರು ಡಿಲೀಟ್ ಆಗಿರುವಾಗ ನಿರ್ಲ್ಯಕ್ಷ್ಯ ಮಾಡಬಾರದು ಎಂದು ಕಿವಿ ಮಾತು ಹೇಳಿದ್ದಾರೆ. ಈ ವೇಳೆ ಸಚಿವರು ಡಿಲೀಟ್ ಆಗಿರುವುದು ನಮ್ಮ ಮತಗಳಲ್ಲ ಎಂದು ಸಮಜಾಯಿಷಿ ಕೊಡಲು ಮುಂದಾದಾಗ ಸಿಟ್ಟಾದ ಕೆಸಿ ವೇಣುಗೋಪಾಲ್ ಮೊದಲು ಡಿಲೀಟ್ ಆದ ಹೆಸರುಗಳು ಸೇರ್ಪಡೆಯಾಗುವಂತೆ ನೋಡಿಕೊಳ್ಳಿ ಎಂದಿದ್ದಾರೆ ಎನ್ನಲಾಗಿದೆ.

ಇನ್ನು ಪತ್ರಿಕಾಗೋಷ್ಠಿಯಲ್ಲೂ ಕೆಸಿ ವೇಣುಗೋಪಾಲ್ ಚುನಾವಣಾ ಆಯೋಗದ ವಿರುದ್ಧ ಕಿಡಿ ಕಾರಿದ್ದಾರೆ. ಎಸ್ಐಆರ್ ಹೆಚ್ಚು ನ್ಯಾಯಸಮ್ಮತ, ಮುಕ್ತವಾಗಿರಬೇಕು. ಎಸ್ಐಆರ್ ಬಗ್ಗೆ ಸಾಕಷ್ಟು ಆರೋಪಗಳಿವೆ. ಈ ದೇಶದಲ್ಲಿ ಮತಗಳ್ಳತನದ ಬಗ್ಗೆ ಪ್ರತ್ಯೇಕವಾಗಿ ಹೇಳಬೇಕಾಗಿರುವುದೇನೂ ಇಲ್ಲ. ಜಾಗೃತಿ ಮೂಡಿಸಲು ನಮ್ಮ ಸಚಿವರು, ಶಾಸಕರಿಗೆ ಹೇಳಿದ್ದೇನೆ ಎಂದಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕಳ್ಳತನ ಮಾಡಲು ಬಂದ ಭೂಪ ಗ್ರಿಲ್ ಮಧ್ಯೆ ಸಿಲುಕಿಕೊಂಡ, ನಂತರ ನಡೆದಿದ್ದೇನು ನೋಡಿ video

ಬೀದಿ ನಾಯಿ ಕಾಟ ಸಾಕಾಗಿ ಹೋಯ್ತು: ರೊಚ್ಚಿಗೆದ್ದ ಜನ ಅಧಿಕಾರಿ ಟೇಬಲ್ ಮೇಲೆ ಗೋಣಿ ಚೀಲದಲ್ಲಿ ನಾಯಿ ತಂದು ಸುರಿದ್ರು Video

ಪ್ರೀತಿಸಿ ಮದುವೆಯಾಗಿ ಬಂದಿದ್ದ ಯುವತಿಯನ್ನು ದಾಸರಹಳ್ಳಿಯಲ್ಲಿ ಸಿನಿಮೀಯ ರೀತಿಯಲ್ಲಿ ಕಾರಿನಲ್ಲಿ ಕಿಡ್ನ್ಯಾಪ್ Video

ಪ್ರಧಾನಿ ಮೋದಿ 76ನೇ ಜನ್ಮದಿನ: ಆಶೀರ್ವಾದ ಕಾ ದೀಯಾ ಮತ್ತು ಸೇವಾ ಸಂಕಲ್ಪ ಅಭಿಯಾನಕ್ಕೆ ದೇಶಾದ್ಯಂತ ಚಾಲನೆ

ಕರ್ನಾಟಕ ಹವಾಮಾನ ವರದಿ: ಇಂದು ನಿಮ್ಮ ಜಿಲ್ಲೆಯಲ್ಲಿ ಮಳೆಯಾಗಲಿದೆಯೇ, ಇಲ್ಲಿದೆ ವಿವರ

ಮುಂದಿನ ಸುದ್ದಿ
Show comments