Webdunia - Bharat's app for daily news and videos

Install App

ಕೆಇಎ ಗೆ ಹೈಕೋರ್ಟ್‍ನಿಂದ 5 ಲಕ್ಷ ರೂ.ದಂಡ

geetha
ಸೋಮವಾರ, 22 ಜನವರಿ 2024 (21:04 IST)
ಬೆಂಗಳೂರು-ವೈದ್ಯಕೀಯ ಸ್ನಾತಕೋತ್ತರ ಪದವಿಯ ಸೀಟನ್ನು ಬ್ಲಾಕ್ ಮಾಡುವ ಮೂಲಕ ಕಾನೂನು ಬಾಹಿರವಾಗಿ ಸೀಟು ಹಂಚಿಕೆ ಮಾಡಿದ ಆರೋಪದಲ್ಲಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರಕ್ಕೆ(ಕೆಇಎ) ಹೈಕೋರ್ಟ್ 5 ಲಕ್ಷ ರೂ.ದಂಡ ವಿಧಿಸಿ ಆದೇಶಿಸಿದೆ. ಈ ಸಂಬಂಧ ಸೀಟು ವಂಚಿತರಾದ ಹಾಸನ ಜಿಲ್ಲೆ ಚನ್ನರಾಯಪಟ್ಟಣದ ಡಾ.ಸಿ.ಕೆ.ರಜನಿ ಸಲ್ಲಿಸಿದ್ದ ರಿಟ್ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ವಿಭಾಗೀಯ ನ್ಯಾಯಪೀಠ, ಈ ಆದೇಶ ನೀಡಿದೆ.

ಅರ್ಜಿದಾರರಿಗೆ ರೇಡಿಯೊ ಡಯೋಗ್ನಾಸಿಸ್ ಸೀಟನ್ನು ಮರು ಹಂಚಿಕೆ ಮಾಡಬೇಕು' ಎಂದೂ ನಿರ್ದೇಶಿಸಿದೆ. 'ದಂಡದ ಮೊತ್ತದಲ್ಲಿ 2.5 ಲಕ್ಷ ರೂ. ಮೊತ್ತವನ್ನು ಡಾ.ಸಿ.ಕೆ.ರಜನಿ ಅವರಿಗೆ ಪಾವತಿಸಬೇಕು. ಉಳಿದ 2.5 ಲಕ್ಷ ರೂ. ಮೊತ್ತವನ್ನು ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಹೆಸರಿನಲ್ಲಿ ಠೇವಣಿ ಇರಿಸಬೇಕು' ಎಂದು ಆದೇಶದಲ್ಲಿ ವಿವರಿಸಲಾಗಿದೆ.
 
2023ರ ಸೆಪ್ಟೆಂಬರ್ 19ರಲ್ಲಿ ನಡೆದ ಸೀಟು ಹಂಚಿಕೆ ಪ್ರಕ್ರಿಯೆಯಲ್ಲಿ ನನಗೆ ಅನ್ಯಾಯವಾಗಿದೆ' ಎಂದು ಆಕ್ಷೇಪಿಸಿ ಅರ್ಜಿದಾರರು ಹೈಕೋರ್ಟ್ ಮೆಟ್ಟಿಲೇರಿದ್ದರು

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments