ರೌಡಿ ಶೀಟರ್‌ಗಳಿಗೆ ಖಡಕ್ ವಾರ್ನಿಂಗ್

Webdunia
ಸೋಮವಾರ, 1 ಅಕ್ಟೋಬರ್ 2018 (18:23 IST)
ಬೆಂಗಳೂರು ನಗರ ಪೊಲೀಸರು ಇತ್ತೀಚೆಗೆ ನಗರದ ರೌಡಿಶೀಟರ್ ಗಳಿಗೆ ಖಡಕ್ ವಾರ್ನಿಂಗ್ ಮೂಲಕ ಎಚ್ಚರಿಕೆಯನ್ನ ನೀಡಿದ್ದರು. ಇದರಿಂದ ಎಚ್ಚೆತ್ತ ಬೆಂಗಳೂರು ಹೊರವಲಯ ನೆಲಮಂಗಲ ವ್ಯಾಪ್ತಿಯ ಪೊಲೀಸರು ಬೆಳ್ಳಂಬೆಳಗ್ಗೆ ರೌಡಿ ಶೀಟರ್ ಗಳಿಗೆ ಎಚ್ಚರಿಕೆ ನೀಡಿದ್ದಾರೆ.

ಬೆಂಗಳೂರು ಗ್ರಾಮಾಂತರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶಿವಶಂಕರ್ ನೇತೃತ್ವದಲ್ಲಿ ರೌಡಿ ಪರೇಡ್ ಮಾಡಿಸಿ ಖಡಕ್ ಎಚ್ಚರಿಕೆ ನೀಡಿದ್ದಾರೆ. ಪಟ್ಟಣದ ಅಂಬೇಡ್ಕರ್ ಕ್ರೀಡಾಂಗಣದಲ್ಲಿ ನಡೆದ ರೌಡಿ ಪರೇಡ್ ನಲ್ಲಿ ಎಸ್ ಪಿ ಖಡಕ್ ವಾರ್ನಿಂಗ್ ಗೆ ಹೆದರಿದ ಪ್ರತಿಯೋರ್ವ ರೌಡಿಶೀಟರ್ ಗಳು ಭಾಗಿಯಾಗಿದ್ದರು.

ಒಟ್ಟು 166 ಜನ ರೌಡಿ ಶೀಟರ್ಸ್‌ಗೆ ಖಡಕ್ ಎಚ್ಚರಿಕೆ ನೀಡಿದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ, ಇನ್ನು ಮುಂದೆ ಯಾವುದೇ ಅಹಿತಕರ ಘಟನೆಗಳಲ್ಲಿ ಭಾಗವಹಿಸದಂತೆ ಎಚ್ಚರಿಕೆ ನೀಡಿದ್ದಾರೆ. ಹಿಂದಿನ ನೆಲಮಂಗಲ ಆಗದಂತೆ ಹಾಗೂ ಚಾಲ್ತಿಯಲ್ಲಿರುವ ರೌಡಿಶೀಟರ್ ಗಳು ಮತ್ತೆ ಜನರಿಗೆ ದಮ್ಕಿ ಹಾಕಿ ಹಪ್ತ ವಸೂಲಿ,  ರಿಯಲ್ ಎಸ್ಟೇಟ್ ದಂಧೆ ಇನ್ನಿತರ ಚಟುವಟಿಕೆಯಲ್ಲಿ ಭಾಗಿಯಾಗುತ್ತಿರುವುದಕ್ಕೆ ಖಡಕ್ ವಾರ್ನಿಂಗ್ ನೀಡಿ ಬೆವರಿಳಿಸಿದರು.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Video: ನಾನೂ, ನನ್ನ ಸಹೋದರಿ ಜಗಳ ಮಾಡಿದ್ವಿ: ಪ್ರಿಯಾಂಕಾಗೆ ಮ್ಯಾಜಿಕ್ ಮಾಡಿದ್ರಂತೆ ರಾಹುಲ್ ಗಾಂಧಿ

ಅಮ್ಮನಿಂದ ತಳ್ಳಲ್ಪಟ್ಟ ಕೋತಿ ಮರಿಗೆ ಅಮ್ಮನಾಗಿದ್ದ ಗೊಂಬೆಗೆ ಡಿಮ್ಯಾಂಡಪ್ಪೋ, ಡಿಮ್ಯಾಂಡ್‌

ಶೀಘ್ರವೇ ನಗರದ 28 ಶಾಸಕರೊಂದಿಗೆ ಸಭೆ ನಡೆಸುತ್ತೇನೆಂದ ಈಶ್ವರ್ ಖಂಡ್ರೆ, ಕಾರಣ ಏನ್ ಗೊತ್ತಾ

ಶಿಕ್ಷಕನ ಯಡವಟ್ಟಿಗೆ ಜಸ್ಟ್ ಪ್ರಾಣಪಾಯದಿಂದ ಪಾರಾದ ವಿದ್ಯಾರ್ಥಿ, Video

ಹೊಸ ರಾಜಕೀಯ ಪಕ್ಷದ ಬಗ್ಗೆ ವಿಕೆ ಶಶಿಕಲಾ ಸ್ಫೋಟಕ ಮಾಹಿತಿ

ಮುಂದಿನ ಸುದ್ದಿ
Show comments