ರೂಮರ್ ಗಳಿಗೆ ತೆರೆ ಎಳೆದ ಕಿಚ್ಚ ಸುದೀಪ್

Webdunia
ಸೋಮವಾರ, 20 ಜನವರಿ 2020 (09:35 IST)
ಬೆಂಗಳೂರು: ತಮ್ಮ ಬಗ್ಗೆ ಬಂದ ರೂಮರ್ ಒಂದಕ್ಕೆ ಕಿಚ್ಚ ಸುದೀಪ್ ಟ್ವಿಟರ್ ಮೂಲಕ ಸ್ಪಷ್ಟನೆ ನೀಡಿದ್ದಾರೆ. ಅದೆಂಥಾ ರೂಮರ್ ಎಂದು ತಿಳಿಯಬೇಕಿದ್ದರೆ ಈ ಸುದ್ದಿ ಓದಿ.


ಆರ್ ರಾಜಮೌಳಿ ನಿರ್ದೇಶನದ ತ್ರಿಬಲ್ ಆರ್ ಸಿನಿಮಾದಲ್ಲಿ ಕಿಚ್ಚ ಸುದೀಪ್ ಕೂಡಾ ಪಾತ್ರ ಮಾಡುತ್ತಾರೆ. ಇದಕ್ಕಾಗಿ ಇಂದಿನಿಂದ ಶೂಟಿಂಗ್ ಗೆ ಹಾಜರಾಗಲಿದ್ದಾರೆ ಎಂದು ಸಾಮಾಜಿಕ ಜಾಲತಾಣದಲ್ಲಿ ಯಾರೋ ಸುದ್ದಿ ಹಬ್ಬಿಸಿದ್ದರು. ಇದಕ್ಕೆ ಸುದೀಪ್ ಸ್ಪಷ್ಟನೆ ಕೊಟ್ಟಿದ್ದಾರೆ.

ತಾನು ತ್ರಿಬಲ್ ಆರ್ ಸಿನಿಮಾದಲ್ಲಿ ನಟಿಸುವುದಿರಲಿ, ಆ ಸಿನಿಮಾದಲ್ಲಿ ಯಾವುದೇ ಪಾತ್ರ ಮಾಡಲೂ ನನ್ನನ್ನು ಚಿತ್ರತಂಡ ಇದುವರೆಗೆ ಸಂಪರ್ಕಿಸಿಯೇ ಇಲ್ಲ. ಹೀಗಿರುವಾಗ ಶೂಟಿಂಗ್ ನಲ್ಲಿ ಪಾಲ್ಗೊಳ್ಳುವುದು ಎಲ್ಲಿ ಬಂತು? ಇದೆಲ್ಲಾ ಸುಳ್ಳು ಸುದ್ದಿ ಎಂದು ಸ್ಪಷ್ಟನೆ ಕೊಟ್ಟಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನೀಟ್ ಪ್ರತಿಭಟನೆಯ ನೇತೃತ್ವ ವಹಿಸಿರುವ ಅಭಿಜಿತ್ ದಿಪ್ಕೆ ಪರಿಸ್ಥಿತಿ ಏನಾಗಿದೆ ಗೊತ್ತಾ Video

ಎಷ್ಟೂಂತ ಸಹಿಸೋದು.. ತನಗೆ ಒಂದೇ ಸಮನೆ ಹೊಡೆಯುತ್ತಿದ್ದ ಮಹಿಳೆ ಮೇಲೆ ಈ ವ್ಯಕ್ತಿ ಏನು ಮಾಡಿದ್ರು ನೋಡಿ Video

ಬಿಎಂಟಿಸಿ ಬಸ್ ನಲ್ಲಿ ಯುವತಿಗೆ ಲೈಂಗಿಕ ಕಿರುಕುಳ: ಸರಿಯಾಗೇ ಗೂಸಾ ಕೊಟ್ಟ ಚಾಲಕ video

Video: ಎಎಪಿ ಆಡಳಿತವಿರುವ ಪಂಜಾಬ್ ನಲ್ಲೂ ಪೇಪರ್ ಲೀಕ್ ಆಗಿದೆ, ಏನಂತೀರಿ ಎಂದಿದ್ದಕ್ಕೆ ಅಭಿಜಿತ್ ದಿಪ್ಕೆ ಪ್ರತಿಕ್ರಿಯೆ ನೋಡಿ ಟ್ರೋಲ್

ಸರಿಯಾಗೇ ಆಯ್ತು.. ಅಪ್ಪನ ಔಷಧಿ ದುಡ್ಡಲ್ಲಿ ಗರ್ಲ್ ಫ್ರೆಂಡ್ ಗೆ ಗಿಫ್ಟ್ ಕೊಟ್ಟ ಯುವಕ: ಆದ್ರೆ ಆಕೆ ಮಾಡಿದ್ದೇನು Video

ಮುಂದಿನ ಸುದ್ದಿ
Show comments