ಮೊನ್ನೆ ಕುಮಾರಸ್ವಾಮಿ, ಇಂದು ಸಿಎಂ ಸಿದ್ದರಾಮಯ್ಯ ಭೇಟಿ ಮಾಡಿದ ಕಿಚ್ಚ ಸುದೀಪ್!

Webdunia
ಗುರುವಾರ, 5 ಏಪ್ರಿಲ್ 2018 (09:28 IST)
ಬೆಂಗಳೂರು: ಮೊನ್ನೆಯಷ್ಟೇ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್ ಡಿ ಕುಮಾರಸ್ವಾಮಿ ಕುಟುಂಬದವರನ್ನು ಭೇಟಿ ಮಾಡಿದ್ದ ಸ್ಯಾಂಡಲ್ ವುಡ್ ನಟ ಕಿಚ್ಚ ಸುದೀಪ್ ಇಂದು ಸಿಎಂ ಸಿದ್ದರಾಮಯ್ಯನವರನ್ನು ಭೇಟಿಯಾಗಿರುವುದು ಕುತೂಹಲ ಕೆರಳಿಸಿದೆ.

ಕುಮಾರಸ್ವಾಮಿ, ನಟ ಸುದೀಪ್ ಗೆ ಜೆಡಿಎಸ್ ಪರ ಪ್ರಚಾರ ನಡೆಸುವಂತೆ ಕೋರಿದ್ದರು ಎಂಬುದನ್ನು ಅವರೇ ಹೇಳಿದ್ದರು. ಆದರೆ ಈ ಬಗ್ಗೆ ಸುದೀಪ್ ಯಾವುದೇ ಸ್ಪಷ್ಟನೆ ಕೊಟ್ಟಿರಲಿಲ್ಲ. ಇದೀಗ ಇಂದು ಬೆಳಿಗ್ಗೆಯೇ ಸಿಎಂ ಸಿದ್ದರಾಮಯ್ಯರನ್ನು ಸುದೀಪ್ ಭೇಟಿ ಮಾಡಿರುವುದು ಕುತೂಹಲ ಕೆರಳಿಸಿದೆ.

ಸಿಎಂ ಅಧಿಕೃತ ನಿವಾಸ ಕಾವೇರಿಯಲ್ಲಿ ಭೇಟಿಯಾದ ಸುದೀಪ್ ಸುಮಾರು ಒಂದು ಗಂಟೆಗೂ ಹೆಚ್ಚು ಕಾಲ ರಾಜಕೀಯದ ಬಗ್ಗೆ ಚರ್ಚೆ ನಡೆಸಿದ್ದಾರೆ ಎನ್ನಲಾಗಿದೆ. ಈ ಸಂದರ್ಭದಲ್ಲಿ ಸಿಎಂ ಸಿದ್ದರಾಮಯ್ಯ ಸುದೀಪ್ ಬಳಿ ಕಾಂಗ್ರೆಸ್ ಪರ ಪ್ರಚಾರ ಮಾಡುವಂತೆ ಕೇಳಿಕೊಂಡಿದ್ದಾರೆ ಎನ್ನಲಾಗಿದೆ. ಆದರೆ ಸುದೀಪ್ ಯಾವ ಪಕ್ಷದ ಪ್ರಚಾರ ನಡೆಸುತ್ತಾರೆ ಎಂಬ ಕುತೂಹಲ ಅಭಿಮಾನಿಗಳದ್ದಾಗಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನೀಟ್ ಪ್ರತಿಭಟನೆಯ ನೇತೃತ್ವ ವಹಿಸಿರುವ ಅಭಿಜಿತ್ ದಿಪ್ಕೆ ಪರಿಸ್ಥಿತಿ ಏನಾಗಿದೆ ಗೊತ್ತಾ Video

ಎಷ್ಟೂಂತ ಸಹಿಸೋದು.. ತನಗೆ ಒಂದೇ ಸಮನೆ ಹೊಡೆಯುತ್ತಿದ್ದ ಮಹಿಳೆ ಮೇಲೆ ಈ ವ್ಯಕ್ತಿ ಏನು ಮಾಡಿದ್ರು ನೋಡಿ Video

ಬಿಎಂಟಿಸಿ ಬಸ್ ನಲ್ಲಿ ಯುವತಿಗೆ ಲೈಂಗಿಕ ಕಿರುಕುಳ: ಸರಿಯಾಗೇ ಗೂಸಾ ಕೊಟ್ಟ ಚಾಲಕ video

Video: ಎಎಪಿ ಆಡಳಿತವಿರುವ ಪಂಜಾಬ್ ನಲ್ಲೂ ಪೇಪರ್ ಲೀಕ್ ಆಗಿದೆ, ಏನಂತೀರಿ ಎಂದಿದ್ದಕ್ಕೆ ಅಭಿಜಿತ್ ದಿಪ್ಕೆ ಪ್ರತಿಕ್ರಿಯೆ ನೋಡಿ ಟ್ರೋಲ್

ಸರಿಯಾಗೇ ಆಯ್ತು.. ಅಪ್ಪನ ಔಷಧಿ ದುಡ್ಡಲ್ಲಿ ಗರ್ಲ್ ಫ್ರೆಂಡ್ ಗೆ ಗಿಫ್ಟ್ ಕೊಟ್ಟ ಯುವಕ: ಆದ್ರೆ ಆಕೆ ಮಾಡಿದ್ದೇನು Video

ಮುಂದಿನ ಸುದ್ದಿ
Show comments