ಅಕ್ರಮವಾಗಿ ದೇಶದ ಗಡಿಯಲ್ಲಿ ನುಸುಳಲು ಯತ್ನಿಸಿದವರು ಭಾರತೀಯ ಭದ್ರತಾ ಪಡೆ ಹಾಗೂ ಪೊಲೀಸರ ಗುಂಡಿಗೆ ಬಲಿಯಾಗಿದ್ದಾರೆ.
ಜಮ್ಮು ಮತ್ತು ಕಾಶ್ಮೀರದ ಅನಂತ್ನಾಗ್ ಜಿಲ್ಲೆಯ ವಾಘ್ಮಾ ಗಡಿಯಲ್ಲಿ ಘಟನೆ ನಡೆದಿದ್ದು, ಅಕ್ರಮವಾಗಿ ಗಡಿ ನುಸುಳಲು ಬಂದ 5 ಜನ ಭಯೋತ್ಪಾದಕರು ಹತರಾಗಿದ್ದಾರೆ.
ಕಳೆದ 24 ಗಂಟೆಗಳಲ್ಲಿ ಭದ್ರತಾ ಪಡೆ ಹಾಗೂ ಪೊಲೀಸರು ನಡೆಸಿದ ಗುಂಡಿನ ದಾಳಿಯಲ್ಲಿ ಐವರು ಭಯೋತ್ಪಾದಕರು ಹತರಾಗಿದ್ದಾರೆ.