Webdunia - Bharat's app for daily news and videos

Install App

ಆರೋಪಿ ಹಾಲಶ್ರೀಗೆ ರಾಜಾತಿಥ್ಯ?

Webdunia
ಗುರುವಾರ, 21 ಸೆಪ್ಟಂಬರ್ 2023 (12:00 IST)
ಉದ್ಯಮಿ ಗೋವಿಂದ ಬಾಬು ಪೂಜಾರಿಗೆ ವಂಚಿಸಿದ್ದ ಚೈತ್ರಾ ಕುಂದಾಪುರ, ಹಾಲಶ್ರೀ ವಿರುದ್ಧ ತನಿಖೆ ಮುಂದುವರೆದಿದೆ. ಈ ನಡುವೆ ಆರೋಪಿ ಹಾಲಶ್ರೀಗೆ ಸಿಸಿಬಿ ಪೊಲೀಸರು ರಾಜಾತಿಥ್ಯ ನೀಡಿದ್ದಾರಾ ಎಂಬ ಅನುಮಾನ ಮೂಡಿದೆ.. ಹಾಲಶ್ರೀಯನ್ನು ಪೊಲೀಸ್​ ಜೀಪಲ್ಲಿ ಕರೆದೊಯ್ಯದೆ ಇನ್ನೋವ ಕಾರ್​ನಲ್ಲಿ ಓಡಾಡಿಸಲಾಗ್ತಿದೆ. ವಿಮಾನ ನಿಲ್ದಾಣದಿಂದ ಖಾಸಗಿ ಇನ್ನೋವಾ ಕಾರ್​ನಲ್ಲಿ ಸಿಸಿಬಿ ಪೊಲೀಸರು ಕರೆದುಕೊಂಡು ಬಂದಿದ್ದಾರೆ.. ಅದು ಸಹ ಇನ್ಸ್ಯೂರೆನ್ಸ್ ಲ್ಯಾಪ್ಸ್ ಆಗಿರುವ ಇನ್ನೋವಾ ಕಾರ್​​ನಲ್ಲಿ ಸ್ವಾಮೀಜಿಯನ್ನ ಕರೆತಂದಿದ್ದಾರೆ. 420 ಕೇಸ್​ನ ಆರೋಪಿ ವಿಚಾರದಲ್ಲಿ CCB ವರ್ತನೆ ಬಗ್ಗೆ ಹಲವು ಅನುಮಾನ ಮೂಡಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments