Webdunia - Bharat's app for daily news and videos

Install App

ಡಿಕೆ ಶಿವಕುಮಾರ್ ಎಚ್ಚರಿಕೆಯೆಲ್ಲ ನಡಿಯಲ್ಲ: ಕೆಎನ್ ರಾಜಣ್ಣ

Krishnaveni K
ಸೋಮವಾರ, 17 ಫೆಬ್ರವರಿ 2025 (12:44 IST)
ಬೆಂಗಳೂರು: ರಾಜ್ಯದಲ್ಲಿ ಸಿಎಂ ಬದಲಾವಣೆ ವಿಚಾರವಾಗಿ ಹೇಳಿಕೆ ಕೊಟ್ಟಿದ್ದ ಕೆಎನ್ ರಾಜಣ್ಣಗೆ ಡಿಕೆ ಶಿವಕುಮಾರ್ ಎಚ್ಚರಿಕೆ ನೀಡಿದ್ದಾರೆ. ಡಿಕೆ ಶಿವಕುಮಾರ್ ಎಚ್ಚರಿಕೆಯೆಲ್ಲ ನನ್ನತ್ರ ನಡೆಯಲ್ಲ ಎಂದು ರಾಜಣ್ಣ ಎಚ್ಚರಿಕೆ ನೀಡಿದ್ದಾರೆ.

ರಾಜ್ಯ ಕಾಂಗ್ರೆಸ್ ನಲ್ಲಿ ಈಗ ಸಿಎಂ ಬದಲಾವಣೆ, ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ವಿಚಾರವಾಗಿ ಭಾರೀ ಚರ್ಚೆಯಾಗುತ್ತಿದೆ. ಬಹಿರಂಗವಾಗಿ ಕೆಎನ್ ರಾಜಣ್ಣ ಹೇಳಿಕೆ ನೀಡಿದ ಬೆನ್ನಲ್ಲೇ ಡಿಸಿಎಂ ಡಿಕೆ ಶಿವಕುಮಾರ್ ಬಹಿರಂಗವಾಗಿ ಯಾರೂ ಹೇಳಿಕೆ ನೀಡಬಾರದು ಎಂದು ಎಚ್ಚರಿಕೆ ನೀಡಿದ್ದರು.

ಇದರ ಬಗ್ಗೆ ಪ್ರತಿಕ್ರಿಯಿಸಿರುವ ರಾಜಣ್ಣ ‘ಎಚ್ಚರಿಕೆ ಗಿಚ್ಚರಿಕೆ ಎಲ್ಲಾ ನಡೆಯಲ್ಲ. ತಪ್ಪು ಮಾಡಿದ್ರೆ ತಾನೇ ಎಚ್ಚರಿಕೆ ಮಾತು. ನಾವೇನೂ ತಪ್ಪು ಮಾಡಿಲ್ಲ. ನಾವು ಯಾರೂ ಹೈಕಮಾಂಡ್ ಎದುರಾಗಿ ಹೋಗಿಲ್ಲ’ ಎಂದು ರಾಜಣ್ಣ ಖಡಕ್ ಆಗಿ ಹೇಳಿದ್ದಾರೆ. ಇನ್ನು, ಡಿಕೆಶಿ ಮತ್ತು ತಮ್ಮ ನಡುವೆ ಯಾವುದೇ ಭಿನ್ನಾಭಿಪ್ರಾಯಗಳಿಲ್ಲ. ಅವರನ್ನು ಒಮ್ಮೆ ಊಟಕ್ಕೆ ಮನೆಗೆ ಕರೆಯೋಣ ಬಿಡ್ರೀ ಎಂದು ಪತ್ರಕರ್ತರ ಮುಂದೆ ಹೇಳಿಕೆ ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ತಾನು ಸತ್ತು ಮನೆಯ ಮಾಲಿಕರನ್ನು ರಕ್ಷಿಸಿದ ಸಾಹಸಿ ನಾಯಿ: ಕೊನೆಯ ಕ್ಷಣದ Video

ಬರಪೀಡಿತ ರೈತರಿಗೆ ಸರ್ಕಾರ ತಕ್ಷಣ 10 ಸಾವಿರ ಕೋಟಿ ರೂ ನೀಡಬೇಕು: ವಿಜಯೇಂದ್ರ

ಯಾರಿಗೂ ಅಸಮಾಧಾನವಿಲ್ಲ, ಯಾರೂ ರಾಜೀನಾಮೆ ನೀಡಲ್ಲ ಎಂದ ಬಿಕೆ ಹರಿಪ್ರಸಾದ್

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ತನ್ನ ಪಾಡಿಗೆ ನಡೆದು ಹೋಗುತ್ತಿದ್ದ ಬಾಲಕಿ ಅದೊಂದು ಕಾರಣಕ್ಕೆ ಪ್ರಾಣವೇ ಕಳೆದುಕೊಂಡಳು: ಶಾಕಿಂಗ್ Video

ಮುಂದಿನ ಸುದ್ದಿ
Show comments