Webdunia - Bharat's app for daily news and videos

Install App

ಯುವಕನ ಮೇಲೆ ಚಾಕು ಇರಿತ!

Webdunia
ಭಾನುವಾರ, 18 ಸೆಪ್ಟಂಬರ್ 2022 (10:54 IST)
ಧಾರವಾಡ : ಕ್ಷುಲ್ಲಕ ಕಾರಣಕ್ಕಾಗಿ ಯುವಕನ ಮೇಲೆ ಚಾಕುವಿನಿಂದ ದಾಳಿ ನಡೆಸಿದ ಘಟನೆ ಧಾರವಾಡದಲ್ಲಿ ನಡೆದಿದೆ.

ಅಯಾನ್ ನದಾಫ್ ಎಂಬುವವನ ಮೇಲೆಯೇ ಯುವಕರ ಗುಂಪು ಚಾಕುವಿನಿಂದ ದಾಳಿ ನಡೆಸಿದೆ. ಧಾರವಾಡ ತಾಲೂಕಿನ ಬೇಲೂರು ಗ್ರಾಮದ ಬಸವರಾಜ ಎಂಬಾತ ಹಲ್ಲೆ ನಡೆಸಿದ್ದಾನೆ ಎಂದು ಅಯಾನ್ ಆರೋಪಿಸಿದ್ದಾನೆ.

ಧಾರವಾಡದ ಜೆಎಸ್ಎಸ್ ಕಾಲೇಜು ಬಳಿ ಈ ಘಟನೆ ಸಂಭವಿಸಿದೆ. ಕ್ಷುಲ್ಲಕ ಕಾರಣಕ್ಕಾಗಿ ಅಯಾನ್ ಎಂಬ ಯುವಕನೊಂದಿಗೆ ಜಗಳ ತೆಗೆದ ಯುವಕರ ಗುಂಪು ಅಯಾನ್ ಎದೆಗೆ ಎರಡು ಬಾರಿ ಹಾಗೂ ಬೆನ್ನಿಗೆ ಒಂದು ಬಾರಿ ಚಾಕುವಿನಿಂದ ದಾಳಿ ನಡೆಸಿದೆ.

ಸದ್ಯ ಗಾಯಗೊಂಡಿರುವ ಅಯಾನ್ಗೆ ಧಾರವಾಡ ಜಿಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಧಾರವಾಡ ವಿದ್ಯಾಗಿರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು,  ಪೊಲೀಸರು ದಾಳಿ ಮಾಡಿದವರ ಬಂಧನಕ್ಕೆ ಬಲೆ ಬಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ತಾನು ಸತ್ತು ಮನೆಯ ಮಾಲಿಕರನ್ನು ರಕ್ಷಿಸಿದ ಸಾಹಸಿ ನಾಯಿ: ಕೊನೆಯ ಕ್ಷಣದ Video

ಬರಪೀಡಿತ ರೈತರಿಗೆ ಸರ್ಕಾರ ತಕ್ಷಣ 10 ಸಾವಿರ ಕೋಟಿ ರೂ ನೀಡಬೇಕು: ವಿಜಯೇಂದ್ರ

ಯಾರಿಗೂ ಅಸಮಾಧಾನವಿಲ್ಲ, ಯಾರೂ ರಾಜೀನಾಮೆ ನೀಡಲ್ಲ ಎಂದ ಬಿಕೆ ಹರಿಪ್ರಸಾದ್

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ತನ್ನ ಪಾಡಿಗೆ ನಡೆದು ಹೋಗುತ್ತಿದ್ದ ಬಾಲಕಿ ಅದೊಂದು ಕಾರಣಕ್ಕೆ ಪ್ರಾಣವೇ ಕಳೆದುಕೊಂಡಳು: ಶಾಕಿಂಗ್ Video

ಮುಂದಿನ ಸುದ್ದಿ
Show comments