Select Your Language

Notifications

webdunia
webdunia
webdunia
webdunia

ಜ್ಞಾನ ಎಲ್ಲಾ ಕಡೆಯಿಂದ ಹರಿಯಬೇಕು : ಸಿಎಂ

ಗಡಿಭಾಗ
ಯುವಕರು ಉತ್ತಮವಾದ ಸಾಹಿತ್ಯ ರಚನೆ ಮಾಡುತ್ತಾರೆ. ಆಧ್ಯಾತ್ಮ, ವಿಸ್ಮಯವಾದ ವಿಚಾರಗಳಲ್ಲಿ ಉತ್ತಮ ಸಾಹಿತ್ಯ ಬರುತ್ತಿದೆ.

ಜ್ಞಾನ ಎಲ್ಲಾ ಕಡೆಯಿಂದ ಹರಿಯಬೇಕು. ತಮ್ಮ ತಾಯಿಯ ಹೆಸರಿನಲ್ಲಿ ಅವ್ವ ಎಂದು ವಾರ್ಷಿಕ ಸಂಚಿಕೆ ಹೊರತರುತ್ತಿದ್ದು, ತಾಯಿಯ ಬಗ್ಗೆ ಜಗತ್ತಿನಲ್ಲಿ ಲಭ್ಯವಿರುವ ಶ್ರೇಷ್ಠ ಕಥೆ, ಕವನಗಳನ್ನು ಈ ಮೂಲಕ ಪ್ರಕಟಿಸಿರುವುದಾಗಿ ಹೇಳಿದರು.

ಇವೆಲ್ಲವನ್ನೂ ಕನ್ನಡಕ್ಕೆ ತಂದರೆ ಕನ್ನಡ ಶ್ರೀಮಂತವಾಗುತ್ತದೆ. ಜಗತ್ತು ಸಣ್ಣದಾಗುತ್ತಿರುವ ಈ ಹೊತ್ತಿನಲ್ಲಿ ಕನ್ನಡವೂ ಅಗ್ರಮಾನ್ಯವಾಗಬೇಕು. ನಮ್ಮ ಚೌಕಟ್ಟನ್ನು ಮೀರಿ ಕನ್ನಡವನ್ನು ಬೆಳೆಸಲು ಕನ್ನಡಕ್ಕೆ ಅಗತ್ಯವಿರುವ ವಿಚಾರಗಳನ್ನು ಕನ್ನಡಕ್ಕೆ ತರಬೇಕು ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.


Share this Story:

Follow Webdunia kannada

ಮುಂದಿನ ಸುದ್ದಿ

ಜಿ20 ಶೃಂಗಸಭೆ : ತಾಜ್ ವೆಸ್ಟ್ ಎಂಡ್ ಆವರಣದ ಮೇಲೆ ನೋ ಫ್ಲೈಝೋನ್ ಜಾರಿ