ಕೋವಿಡ್ ಹೆಚ್ಚಾದ್ರೆ ಅವರೇ ಹೊಣೆ : ಸುಧಾಕರ್

Webdunia
ಶುಕ್ರವಾರ, 17 ಜೂನ್ 2022 (08:46 IST)
ಬೆಂಗಳೂರು : ಕಾಂಗ್ರೆಸ್ನವರ ಹೋರಾಟದಿಂದ ರಾಜ್ಯದಲ್ಲಿ ಕೋವಿಡ್ ಹೆಚ್ಚಳವಾದರೆ ಅದಕ್ಕೆ ಅವರೇ ಹೊಣೆ ಎಂದು ಆರೋಗ್ಯ ಸಚಿವ ಕೆ.ಸುಧಾಕರ್ ಹೇಳಿದ್ದಾರೆ.

ನಗರದಲ್ಲಿಂದು ಕಾಂಗ್ರೆಸ್ನವರಿಂದ ರಾಜಭವನ ಚಲೋ ವಿಚಾರವಾಗಿ ಮಾಧ್ಯಮಗಳೊಂದಿಗೆ ಮಾತನಾಡಿರುವ ಅವರು, ಕಾಂಗ್ರೆಸ್ನವರ ಹೋರಾಟದಿಂದ ರಾಜ್ಯದಲ್ಲಿ ಕೋವಿಡ್ ಹೆಚ್ಚಳ ಆದರೆ ಅದಕ್ಕೆ ಅವರೇ ಹೊಣೆ. ಕಾಂಗ್ರೆಸ್ನವರೇ ನೈತಿಕ ಹೊಣೆ ಹೊರಬೇಕು ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. 

ಅವರು ಪ್ರತಿಭಟನೆ ಮಾಡುವುದಾದರೆ ಫ್ರೀಡಂಪಾರ್ಕ್ನಲ್ಲಿ ಮಾಡಲಿ, ಅದು ಬಿಟ್ಟು ಜನರನ್ನು ಸೇರಿಸಿಕೊಂಡು ರಸ್ತೆಯಲ್ಲಿ ಪ್ರತಿಭಟನೆ ಮಾಡೋದು ಸರಿಯಲ್ಲ. ಅವರಿಂದು ರಾಜಭವನ ಚಲೋ ಮಾಡ್ತಿದ್ದಾರೆ. ಇವತ್ತಿನ ಹೋರಾಟಕ್ಕೆ ಕೋವಿಡ್ ಉಲ್ಲಂಘನೆ ಅಡಿ ಕೇಸ್ ದಾಖಲಿಸುವ ಬಗ್ಗೆ ಮುಖ್ಯಮಂತ್ರಿಗಳೊಂದಿಗೆ ಮಾತನಾಡುತ್ತೇನೆ ಎಂದು ವಿವರಿಸಿದ್ದಾರೆ.

ಇದೇ ವೇಳೆ ಶಾಲೆಗಳಲ್ಲಿ ಕೋವಿಡ್ ಹೆಚ್ಚಳ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿರುವ ಅವರು, ಒಂದೆರಡು ಶಾಲೆಗಳಲ್ಲಿ ಕೋವಿಡ್ ಕಾಣಿಸಿಕೊಂಡಿದೆ. ಆ ಶಾಲಾ ಮಕ್ಕಳಿಗೆ ರಜೆ ಕೊಟ್ಟಿದ್ದಾರೆ.  

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೇರಳ ಅಪಘಾತದಲ್ಲಿ ಮಹಿಳೆಯ ಬಟ್ಟೆ ಹರಿದಾಗ ಈ ವ್ಯಕ್ತಿ ಧೋತಿ ಬಿಚ್ಚಿ ಮಾಡಿದ ಕೆಲಸಕ್ಕೆ ಎಲ್ಲರೂ ಶಾಕ್ Video

ಸ್ವಲ್ಪವೂ ಖರ್ಚಿಲ್ಲದೇ ಹೃದಯದ ಆರೋಗ್ಯ ಕಾಪಾಡಲು ಡಾ ಸಿನ್ ಮಂಜುನಾಥ್ ಅವರ ಈ ಟಿಪ್ಸ್ ಪಾಲಿಸಿ

ಹಾಗಾಗಿದ್ದು ಹೇಗೆ... ರಾಜ್ಯ ಬಿಜೆಪಿ ನಾಯಕರ ಮೇಲೆ ಹೈಕಮಾಂಡ್ ಸಿಟ್ಟಿಗೆದ್ದಿರುವುದು ಯಾಕೆ

ಜಿಟಿ ದೇವೇಗೌಡ್ರ ಹೆಸರೇ ಎತ್ತಬೇಡಿ ನನ್ನ ಮುಂದೆ: ಗರಂ ಆದ ಕುಮಾರಸ್ವಾಮಿ

Karnataka Weather: ಇಂದು ಈ ಜಿಲ್ಲೆಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆ

ಮುಂದಿನ ಸುದ್ದಿ
Show comments