Webdunia - Bharat's app for daily news and videos

Install App

ಕೆ.ಆರ್.ಪುರಂ ಆಸ್ಪತ್ರೆಯಲ್ಲಿ ಕೀಚಕ: ರೆಡ್‌ಹ್ಯಾಂಡಾಗಿ ಸಿಕ್ಕಿಬಿದ್ದ ಕಾಮುಕ ಅರೆಸ್ಟ್

Webdunia
ಶುಕ್ರವಾರ, 1 ಡಿಸೆಂಬರ್ 2017 (19:25 IST)
ಯುವತಿಯರೊಂದಿಗೆ ಅನುಚಿತ ವರ್ತನೆ ತೋರುತ್ತಿದ್ದ ಕಾಮುಕ ಸಿಬ್ಬಂದಿಯನ್ನು ಪೊಲೀಸರು ಬಂಧಿಸಿದ್ದಾರೆ.
ಕೆ.ಆರ್.ಪುರಂ ಸರಕಾರಿ ಆಸ್ಪತ್ರೆಯಲ್ಲಿ ಸ್ಕ್ಯಾನಿಂಗ್‌ಗಾಗಿ ಬರುವ ಮಹಿಳೆಯರ ನಗ್ನ ಚಿತ್ರಗಳನ್ನು ತೆಗೆದು ವಿಕೃತ ಸಂತೋಷ ಅನುಭವಿಸುತ್ತಿದ್ದ ಕಾಮು ಅಟೆಂಡರ್‌ ರಘು ಪೊಲೀಸರ ಅತಿಥಿಯಾಗಿದ್ದಾನೆ.
 
ಮಹಿಳೆಯೊಬ್ಬಳು ಸ್ಕ್ಯಾನಿಂಗ್‌ಗಾಗಿ ಆಸ್ಪತ್ರೆಗೆ ದಾಖಲಾಗಿದ್ದಾಗ ಆಕೆಯ ನಗ್ನ ಚಿತ್ರವನ್ನು ತೆಗೆಯಲು ಪ್ರಯತ್ನಿಸುತ್ತಿರುವ ಸಂದರ್ಭದಲ್ಲಿ ಮಹಿಳೆಗೆ ಎಚ್ಚರಗೊಂಡು ಅಟೆಂಡರ್‌ ರಘುವಿನ ಮೈ ಚಳಿ ಬಿಡಿಸಿದ್ದಾಳೆ..
 
ಹಿಂದೆ ಅನೇಕ ಯುವತಿಯರ ನಗ್ನ ಚಿತ್ರಗಳನ್ನು ತೆಗೆದಿರುವ ಬಗ್ಗೆ ಪೊಲೀಸರ ವಿಚಾರಣೆಯಲ್ಲಿ ಅಟೆಂಡರ್ ರಘು ಬಾಯಿ ಬಿಟ್ಟಿದ್ದಾನೆ ಎನ್ನಲಾಗಿದೆ.
 
ನೊಂದ ಮಹಿಳೆ ಪೊಲೀಸ್ ಠಾಣೆಗೆ ದೂರು ನೀಡಿದ ಹಿನ್ನೆಲೆಯಲ್ಲಿ ಪೊಲೀಸರು ಆರೋಪಿ ರಘುವಿನ ವಿಚಾರಣೆ ನಡೆಸಿದ್ದಾರೆ ಎಂದು ಮೂಲಗಳು ತಿಳಿಸಿವೆ. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ