Webdunia - Bharat's app for daily news and videos

Install App

ಮನೆಗೆ ಹೋಗಬೇಕಾದವ ಕೃಷ್ಣಾ ನದಿ ಪಾಲು

Webdunia
ಶುಕ್ರವಾರ, 9 ಆಗಸ್ಟ್ 2019 (18:47 IST)
ಮನೆಗೆ ಅಂತ ಹೊರಟಿದ್ದ ವ್ಯಕ್ತಿಯೊಬ್ಬರು ಕೃಷ್ಣಾನದಿ ನೀರಿನ ಪಾಲಾಗಿರೋ ಘಟನೆ ನಡೆದಿದೆ.

ಕೃಷ್ಣಾ ನದಿ ಪ್ರವಾಹ ಹೆಚ್ಚಾಗಿದ್ದು, ಮಳೆಯೂ ತನ್ನ ರೌದ್ರ ನರ್ತನ ಮುಂದುವರಿಸಿದೆ. ಇಂಥದ್ದರಲ್ಲಿ ನದಿನೀರಿಗೆ ವ್ಯಕ್ತಿಯೊಬ್ಬರು ಕೊಚ್ಚಿಕೊಂಡು ಹೋಗಿದ್ದಾರೆ.

ರಾಯಬಾಗ ತಾಲೂಕಿನ ಗೂಂಡವಾಡ ಗ್ರಾಮದ ಬಳಿ ಘಟನೆ ನಡೆದಿದೆ.

ಗೂಂಡವಾಡದಿಂದ ಕುಡಚಿ ಪಟ್ಟಣಕ್ಕೆ ಹೋಗುವಾಗ ನದಿಯಲ್ಲಿ ಕೊಚ್ಚಿ ಹೋಗಿದ್ದಾರೆ ವ್ಯಕ್ತಿ.

ಗುಂಡು ಅಪ್ಪಾಸಾಬ ಅಂಗಲಿ (33) ನೀರು ಪಾಲಾಗಿದ್ದಾರೆ. ರಾಯಬಾಗ ತಾಲೂಕಿನ ಗೂಂಡವಾಡ ನಿವಾಸಿಯಾಗಿರೋ ಗುಂಡು ತುಂಬಿ ಹರಿಯುತ್ತಿರುವ ಕೃಷ್ಣಾ ನದಿ ನೀರಿನ ಪಾಲಾಗಿದ್ದಾರೆ. ಈ ಕುರಿತು ಕುಡಚಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಜಪಾನಿನ ವ್ಯಕ್ತಿಯೊಬ್ಬರು ನಾಯಿಯಂತೆ ಕಾಣಲು ₹220ಕೋಟಿ ಖರ್ಚು ಮಾಡಿದ್ರಾ, ಇದು ನಿಜನಾ

ಕಾಂಗ್ರೆಸ್‍ನವರದ್ದು ನಾಯಿ ಸಂಸ್ಕøತಿ: ಛಲವಾದಿ ನಾರಾಯಣಸ್ವಾಮಿ

ವಿಧಾನಸಭೆಯತ್ತ ಮೆರವಣಿಗೆ ನಡೆಸುತ್ತಿದ್ದ ಪ್ರತಿಭಟನಾಕಾರರ ಮೇಲೆ ಜಲಫಿರಂಗಿ

ಕಾರು ಡ್ರೈವರ್‌ನ ಹುಚ್ಚಾಟಕ್ಕೆ ಪ್ರಾಣ ಕಳೆದುಕೊಂಡ ವೈದ್ಯೆ, ಅಪಘಾತದ ಭೀಕರ ವಿಡಿಯೋ

ಹಾಸ್ಟೇಲ್‌ನಲ್ಲಿ ವಿಷಕಾರಿ ಹಾವು ಕಚ್ಚಿ ಮೂವರು ವಿದ್ಯಾರ್ಥಿನಿಯರು ಸಾವು, ಮೂವರ ಸ್ಥಿತಿ ಗಂಭೀರ

ಮುಂದಿನ ಸುದ್ದಿ
Show comments