Daily Horoscope
✕

ರಾಹುಲ್ ಗಾಂಧಿ ಊರು ತುಂಬಾ ಓಡಾಡ್ತಿರಲಿ ಎಂದರು ಕೆಸ್ ಈಶ್ವರಪ್ಪ!

Webdunia
ಶನಿವಾರ, 31 ಮಾರ್ಚ್ 2018 (07:51 IST)
ಬೆಂಗಳೂರು: ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಬಗ್ಗೆ ಲೇವಡಿ ಮಾಡಿರುವ ಬಿಜೆಪಿ ನಾಯಕ ಕೆಎಸ್ ಈಶ್ವರಪ್ಪ, ರಾಹುಲ್ ರಾಜ್ಯದ ತುಂಬಾ ಓಡಾಡಿಕೊಂಡಿರಲಿ, ಆಗ ಕಾಂಗ್ರೆಸ್ ಸೋಲುತ್ತದೆ ಎಂದಿದ್ದಾರೆ.

ಕಲಬುರ್ಗಿಯಲ್ಲಿ ಮಾತನಾಡಿದ ಈಶ್ವರಪ್ಪ ರಾಹುಲ್ ರಾಜ್ಯ ಪ್ರವಾಸದ ಬಗ್ಗೆ ಲೇವಡಿ ಮಾಡಿದ್ದಾರೆ. ರಾಹುಲ್ ರಾಜ್ಯದ ಎಲ್ಲಾ 224 ವಿಧಾನಸಭಾ ಕ್ಷೇತ್ರದಲ್ಲೂ ಓಡಾಡಲಿ. ಹಾಗಿದ್ದರೆ ಖಂಡಿತವಾಗಿ ಕಾಂಗ್ರೆಸ್ ಸೋಲುತ್ತದೆ ಎಂದು ಈಶ್ವರಪ್ಪ ಅಪಹಾಸ್ಯ ಮಾಡಿದ್ದಾರೆ.

‘ರಾಹುಲ್ 21 ರಾಜ್ಯಗಳಲ್ಲಿ ಎಲ್ಲಾ ಕ್ಷೇತ್ರಗಳಿಗೂ ಭೇಟಿ ಕೊಟ್ಟಿದ್ದರು. ಅಲ್ಲೆಲ್ಲಾ ಕಾಂಗ್ರೆಸ್ ಹೇಳ ಹೆಸರಿಲ್ಲದಂತಾಗಿದೆ. ಹೀಗಾಗಿ ರಾಜ್ಯದಲ್ಲೂ ಕಾಂಗ್ರೆಸ್ ಸೋಲಬೇಕೆಂದರೆ ರಾಹುಲ್ ಎಲ್ಲಾ ಕ್ಷೇತ್ರಗಳಲ್ಲಿ ಓಡಾಡಿದರೆ ಸಾಕು’ ಎಂದು ಅವರು ಲೇವಡಿ ಮಾಡಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಇಡೀ ಸರ್ಕಾರವೇ ಭ್ರಷ್ಟಾಚಾರದಲ್ಲಿ ಮುಳುಗಿದೆ: ಸಿ.ಟಿ.ರವಿ

ಸ್ಟಿಂಗ್ ಆಪರೇಷನ್ ಸಿನಿಮಾದ ನಿರ್ಮಾಪಕ, ನಿರ್ದೇಶಕ ಯಾರು: ಬಿ.ಶ್ರೀರಾಮುಲು

ಇದ್ದಕ್ಕಿದ್ದಂತೆ ಗಂಡಕಿ ನದಿಯಲ್ಲಿ ನುಗ್ಗಿ ಬಂದ ಪ್ರವಾಹ: ಭೀಕರ ದೃಶ್ಯ ಸೆರೆ Video

ಪೊಲೀಸ್ ಕಸ್ಟಡಿಯಲ್ಲಿದ್ದ ಅಭಿಜಿತ್ ದಿಪ್ಕೆ ಮತ್ತು ಸ್ನೇಹಿತರು ಕೊನೆಗೂ ರಿಲೀಸ್: ಆದರೆ ಷರತ್ತು ಅನ್ವಯ

ಪ್ರಧಾನಿ ಮೋದಿ ಮತ್ತು ಸಿಎಂ ವಿಜಯ್ ಮೆಟ್ರೋದಲ್ಲಿ ಪ್ರಯಾಣ

ಮುಂದಿನ ಸುದ್ದಿ
Show comments