Select Your Language

Notifications

webdunia
webdunia
webdunia
webdunia

ಕೆ.ಎಸ್.ಈಶ್ವರಪ್ಪ ಸಚಿವ ಸಂಪುಟದಿಂದ ವಜಾ?

ಡಿ.ಕೆ.ಶಿವಕುಮಾರ
ರಾಜ್ಯದ ಸಚಿವ ಸಂಪುಟದಿಂದ ಸಚಿವ ಕೆ.ಎಸ್.ಈಶ್ವರಪ್ಪನವರನ್ನು ವಜಾಗೊಳಿಸಬೇಕು.


ಶಾಂತಿ ಕದಡುವ ಕೆಲಸವನ್ನು ಈಶ್ವರಪ್ಪ ಮಾಡುತ್ತಿದ್ದು, ಅವರನ್ನು ಸಚಿವ ಸಂಪುಟದಿಂದ ಕೈಬಿಡಬೇಕೆಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಒತ್ತಾಯ ಮಾಡಿದ್ದಾರೆ.

ಈಶ್ವರಪ್ಪ ಸಾಮರಸ್ಯ ಹಾಳುಮಾಡುತ್ತಿದ್ದು, ಅವರ ವಿರುದ್ಧ ಪೊಲೀಸ್ ಇಲಾಖೆ ಸುಮೊಟೊ ಕೇಸ್ ದಾಖಲು ಮಾಡಿಕೊಳ್ಳಬೇಕೆಂದು ಡಿ.ಕೆ.ಶಿ ಆಗ್ರಹಿಸಿದ್ದಾರೆ.




Share this Story:

Follow Webdunia kannada

ಮುಂದಿನ ಸುದ್ದಿ

ಕಿಸ್ ಮಾಡುತ್ತಿದ್ದ ಜೋಡಿ : ಬೆಂಕಿ ಹಚ್ಚಿ ಕೊಂದ ಮನೆ ಮಂದಿ