Select Your Language

Notifications

webdunia
webdunia
webdunia
webdunia

ಕೆಎಸ್‌ಆರ್‌ಟಿಸಿ ಬಸ್‌ ಮತ್ತು ಕಾರು ಮುಖಾಮುಖಿ ಡಿಕ್ಕಿ

Crime
ಹಾಸನ ಜಿಲ್ಲೆಯ ಬೇಲೂರು ತಾಲ್ಲೂಕಿನ ಸಂಕೇನಹಳ್ಳಿ ಕೆಎಸ್‌ಆರ್‌ಟಿಸಿ ಬಸ್‌ ಮತ್ತು ಕಾರಿನ ನಡುವೆ ಭೀಕರ ಅಪಘಾತ ಸಂಭವಿಸಿದ್ದು, ಸ್ಥಳದಲ್ಲೇ ನಾಲ್ವರು ವಿದ್ಯಾರ್ಥಿಗಳು ದುರ್ಮರಣಕ್ಕೀಡಾಗಿದ್ದಾರೆ. ಮಗುವಿನ ಸ್ಥಿತಿ ಗಂಭೀರವಾಗಿದೆ ಮೃತ ವಿದ್ಯಾರ್ಥಿಗಳು ಬೇಲೂರಿನ ವಿದ್ಯಾವಿಕಾಸ್ ಶಾಲೆಯ ವಿದ್ಯಾರ್ಥಿಗಳು,
ಮಂಗಳವಾರ ಮಧ್ಯಾಹ್ನ ಈ ದುರಂತ ಸಂಭವಿಸಿದ್ದು, ಕಾರು ಸಂಪೂರ್ಣ ನುಜ್ಜುಗುಜ್ಜಾಗಿದೆ.
 
ಮೃತದೇಹಗಳನ್ನು ಹೊರ ತೆಗೆಯಲು ಪೊಲೀಸರು ಮತ್ತು ಸಾರ್ವಜನಿಕರು ಹರಸಾಹಸಪಟ್ಟರು. ಅಪಘಾತದ ಭೀಕರತೆ ಕಂಡು ಸ್ಥಳೀಯರು ಬೆಚ್ಚಿ ಬಿದ್ದಿದ್ದಾರೆ

Share this Story:

Follow Webdunia kannada

ಮುಂದಿನ ಸುದ್ದಿ

ಉಕ್ರೇನ್-ರಷ್ಯಾ ಯುದ್ಧ ನಿಲ್ಲುತ್ತಾ?