Daily Horoscope

ವಲಸೆ ಕಾರ್ಮಿಕರ ಶಿಫ್ಟ್ ಗೆ ಕೆ ಎಸ್ ಆರ್ ಟಿಸಿ ಬಸ್ ವ್ಯವಸ್ಥೆ

Webdunia
ಭಾನುವಾರ, 26 ಏಪ್ರಿಲ್ 2020 (09:16 IST)

ಬೆಂಗಳೂರು : ರಾಜ್ಯದಲ್ಲಿ ವಲಸೆ ಕಾರ್ಮಿಕರನ್ನು ಶಿಫ್ಟ್ ಮಾಡಲು ಕೆಎಸ್ ಆರ್ ಟಿಸಿ ಬಸ್ ವ್ಯವಸ್ಥೆ ಮಾಡಲಾಗಿದೆ.
 


 

ಒಪ್ಪಂದದ ಮೇರೆಗೆ 137 ಬಸ್ ಸಂಚಾರಕ್ಕೆ ಅವಕಾಶ ನೀಡಿದ್ದು, 1 ಬಸ್ ನಲ್ಲಿ 21 ಜನರಿಗೆ ಮಾತ್ರ ಅವಕಾಶ ನೀಡಲಾಗುವುದು ಆದರೆ ಈ ಬಸ್ ವ್ಯವಸ್ಥೆ ವಲಸೆ ಕಾರ್ಮಿಕರಿಗೆ ಮಾತ್ರ ಮೀಸಲಿಟ್ಟಿದ್ದು, ಸಾರ್ಜಜನಿಕರು ಬಳಸುವಂತಿಲ್ಲ. ಎನ್ನಲಾಗಿದೆ.

 

ತುಮಕೂರು 3 ಬಸ್, ಹಾಸನ 2 ಬಸ್, ಚಿಕ್ಕಮಗಳೂರು 43, ಪುತ್ತೂರು 28 ಬಸ್, ಮಂಗಳೂರಲ್ಲಿ 50 ಬಸ್ , ಶಿವಮೊಗ್ಗದಲ್ಲಿ 11 ಬಸ್ ಸಂಚಾರಕ್ಕೆ ಅವಕಾಶ ನೀಡಿರುವುದಾಗಿ ಕೆಎಸ್ ಆರ್ ಟಿಸಿ ಅಧಿಕಾರಿಗಳು ತಿಳಿಸಿದ್ದಾರೆ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments