Select Your Language

Notifications

webdunia
webdunia
webdunia
मंगलवार, 15 अक्टूबर 2024
webdunia

ರಸ್ತೆಗಿಳಿದ ಕೆಎಸ್ಆರ್ಟಿಸಿಯ ಮೊದಲ ಎಲೆಕ್ಟ್ರಿಕ್ ಬಸ್

ರಸ್ತೆಗಿಳಿದ ಕೆಎಸ್ಆರ್ಟಿಸಿಯ ಮೊದಲ ಎಲೆಕ್ಟ್ರಿಕ್ ಬಸ್
ಬೆಂಗಳೂರು , ಶುಕ್ರವಾರ, 13 ಜನವರಿ 2023 (14:27 IST)
ಬೆಂಗಳೂರು : ಇಂದು ಕೆಎಸ್ಆರ್ಟಿಸಿಯ ಮೊದಲ ಎಲೆಕ್ಟ್ರಿಕ್ ಬಸ್ಗೆ ಪ್ರಾಯೋಗಿಕವಾಗಿ ಚಾಲನೆ ನೀಡಲಾಯಿತು. ಬೆಂಗಳೂರಿನಿಂದ ರಾಮನಗರಕ್ಕೆ ಈ ಬಸ್ ಸಂಚಾರ ಮಾಡುತ್ತೆ.
 
ಶಾಂತಿನಗರದ ಕೆಎಸ್ಆರ್ಟಿಸಿ ಕೇಂದ್ರ ಕಚೇರಿಯಿಂದ EV ಪವರ್ ಪ್ಲಸ್ ಹೊರಟಿತ್ತು. ಮೇಕ್ ಇನ್ ಇಂಡಿಯಾ ವಿದ್ಯುತ್ ಬಸ್ ಫೇಮ್-2 ಯೋಜನೆಯಡಿ 50 ಅಂತರ ನಗರ ಹವಾನಿಯಂತ್ರಿತ ಎಲೆಕ್ಟ್ರಿಕ್ ಬಸ್ಗಳನ್ನು ಕಾರ್ಯಚರಣೆಗೊಳಿಸಿದೆ.

ಓಲೆಕ್ಟಾ ಕಂಪನಿಯು ಈ ಬಸ್ನ್ನು ನಿಯೋಜನೆ ಮಾಡಿದೆ. ದೇಶದ ಮೊದಲನೇ ಅಂತರ ನಗರ ಇಲೆಕ್ಟ್ರಿಕ್ ವಾಹನ ಇದಾಗಿದೆ. ಡಿಸೆಂಬರ್ 31ರಂದು ಈ ಬಸ್ನ್ನು ಸಾರಿಗೆ ಸಚಿವ ಶ್ರೀರಾಮುಲು ಲೋಕಾರ್ಪಣೆ ಮಾಡಿದ್ದರು. ಹೊಸ ಬಸ್ಗೆ ಇಗಿ ಪವರ್ ಪ್ಲಸ್ ಎಂದು ಏSಖಖಿಅ ಹೆಸರಿಟ್ಟಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಮೆಟ್ರೋ : ಹೈಕೋರ್ಟ್ನಿಂದ ಸ್ವಯಂಪ್ರೇರಿತ ಪ್ರಕರಣ ದಾಖಲು