Daily Horoscope
✕

ಬಿಜೆಪಿ ಶಾಸಕ ನಿಂದ ಕುಕ್ಕರ್ ಭಾಗ್ಯ

Webdunia
ಬುಧವಾರ, 1 ಫೆಬ್ರವರಿ 2023 (21:43 IST)
ವಿಧಾನಸಭೆ ಚುನಾವಣೆ ಸಮೀಸುತ್ತಿದಂತೆ  ಬಿಜೆಪಿ ಶಾಸಕ ನಿಂದ ಕುಕ್ಕರ್ ವಿತರಣೆ ಕಾರ್ಯಕ್ರಮ ನಡೆಯುತ್ತಿದೆ.ಕ್ಷೇತ್ರದ ಮತದಾರರಿಗೆ ಬಿಜೆಪಿ ಶಾಸಕ ಉದಯ್ ಗರುಡಚಾರಿ ಕುಕ್ಕರ್ ನೀಡಿದ್ದಾರೆ.ಕ್ಷೇತ್ರದಲ್ಲಿ ಅಭಿವೃದ್ಧಿ ಮಾಡದಿದ್ರು ಮತದಾರರ ಓಲೈಕ್ಕೆಗೆ ಕುಕ್ಕರ್ ವಿತರಣೆಯನ್ನ ಚಿಕ್ಕಪೇಟೆ ಬಿಜೆಪಿ ಶಾಸಕ ಉದಯ್ ಗರುಡಚಾರಿ ಮಾಡಿದ್ದಾರೆ
 
ಸಂಕ್ರಾಂತಿ ಅಂತ ತಮಿಳು ಜನಾಂಗದ ಮತದಾರರಿಗೆ ಕುಕ್ಕರ್ ವಿತರಣೆ ಮಾಡಿದ್ದು,ಈಗ ಅಲ್ಪಸಂಖ್ಯಾತ ಓಲೈಕ್ಕೆಗೆ ಮುಸ್ಲಿಂ ಸಮುದಾಯದ ಮತದಾರರಿಗೆ ಕುಕ್ಕರ್ ನೀಡುತ್ತಿದ್ದುಕ್ಷೇತ್ರದ ಸುಮಾರು ೩೦ ಸಾವಿರ ಕ್ಕೂ ಹೆಚ್ಚು ಮತದಾರರಿಗೆ ಕುಕ್ಕರ್ ನ್ನ ಉದಯ್ ಗರುಡಚಾರ್ ನೀಡಿದ್ದಾರೆ.
 
ಇನ್ನೂ ಉದಯ್ ಗರುಡಚರ್ ನಡೆಗೆ ಬಿಜೆಪಿ ಶಾಸಕರಿಂದಲ್ಲೆ ಬೇಸರ ವ್ಯಕ್ತವಾಗಿದೆ.ಕಳೆದ ಐದು ವರ್ಷಗಳಿಂದ ಅಭಿವೃದ್ಧಿ ಕಾರ್ಯ ಮಾಡದೇ ಈಗ ಮತದಾರರ ಓಲೈಕ್ಕೆಗೆ ಕುಕ್ಕರ್ ಹಂಚಿಕೆ ಮಾಡ್ತಿದ್ದಾರೆಂದು ಅಸಾಮಾಧಾನ ಹೊರಹಾಕಿದ್ದಾರೆ.
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿದ್ದರಾಮಯ್ಯ ನಕಲಿ ಸಿಡಿ ಪ್ರಕರಣ: ಇಬ್ಬರನ್ನು ವಶಕ್ಕೆ ಪಡೆದು ಸಿಸಿಬಿ ತೀವ್ರ ವಿಚಾರಣೆ

Karnataka Weather: ವಿವಿಧ ಜಿಲ್ಲೆಗಳಲ್ಲಿ ಬಿಸಿಲು, ಕೆಲವು ಭಾಗಗಳಲ್ಲಿ ಮಳೆಯ ಮುನ್ಸೂಚನೆ

ಇನ್ಮೇಲೆ ಕದಿ ನೋಡೋಣ.. ರೈಲಿನ ಕಿಟಿಕಿಯಲ್ಲಿ ಕೈ ಹಾಕಿ ಕದಿಯಲೆತ್ನಿಸಿದ ಖದೀಮನಿಗೆ ಜನ ಹೇಗೆ ಪಾಠ ಕಲಿಸಿದ್ರು ನೋಡಿ Video

ಎಸ್‍ಐಆರ್‍ನಲ್ಲಿ ರಾಹುಲ್ ಗಾಂಧಿಗೆ ಸ್ಪಷ್ಟತೆಯೇ ಇಲ್ಲ: ಕೋಟ ಶ್ರೀನಿವಾಸ ಪೂಜಾರಿ

ಪುಟ್ಟ ಮಗುವಿನೊಂದಿಗೆ ರೈಲಿನಡಿಗೆ ಬೀಳುತ್ತಿದ್ದ ವ್ಯಕ್ತಿಯ ಪಾಲಿಗೆ ದೇವತೆಯಂತೆ ಬಂದವರು ಯಾರು ನೋಡಿ Video

ಮುಂದಿನ ಸುದ್ದಿ
Show comments