Publish Date: Thu, 26 Oct 2023 (15:20 IST)
Updated Date: Thu, 26 Oct 2023 (17:46 IST)
ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಅವರಿಗೆ ಡಿ.ಕೆ ಶಿವಕುಮಾರ್ ಅವರು ತಿರುಗೇಟು ನೀಡಿದ್ದಾರೆ.ಮೈಸೂರಲ್ಲಿ ಮಾತನಾಡಿದ ಅವರು ಈ ದೇಶಕ್ಕೆ ವಿದ್ಯಾವಂತರು ಇಲ್ಲದಿದ್ದರೂ, ಬುದ್ದಿವಂತರು ಇಲ್ಲದಿದ್ದರೂ ಪ್ರಜ್ಞಾವಂತರು ಬೇಕು.
ನಾನು ಕುಮಾರಸ್ವಾಮಿ ಅವರು ಸಿಎಂ ಆದವರು ಪ್ರಜ್ಞಾವಂತರು ಅಂದುಕೊಂಡಿದ್ದೆ. ಹೆಚ್.ಡಿ ಕುಮಾರಸ್ವಾಮಿ ಅವರಿಗೆ ಕಾಮನ್ ಸೆನ್ಸ್ ಇಲ್ಲ. ಅವರ ತಂದೆಯವರನ್ನು ಕೇಳಿ ತಿಳಿದುಕೊಳ್ಳಬೇಕು ಎಂದು ಕಿಡಿಕಾರಿದ್ದಾರೆ.