ಕುಮಾರಸ್ವಾಮಿಗೆ ಕಾಮನ್ ಸೆನ್ಸ್ ಇಲ್ಲ’- ಡಿ.ಕೆ ಶಿವಕುಮಾರ್

Webdunia
ಗುರುವಾರ, 26 ಅಕ್ಟೋಬರ್ 2023 (15:20 IST)
ಮಾಜಿ ಸಿಎಂ ಹೆಚ್‌.ಡಿ ಕುಮಾರಸ್ವಾಮಿ ಅವರಿಗೆ ಡಿ.ಕೆ ಶಿವಕುಮಾರ್ ಅವರು ತಿರುಗೇಟು ನೀಡಿದ್ದಾರೆ.ಮೈಸೂರಲ್ಲಿ  ಮಾತನಾಡಿದ ಅವರು ಈ‌ ದೇಶಕ್ಕೆ ವಿದ್ಯಾವಂತರು ಇಲ್ಲದಿದ್ದರೂ, ಬುದ್ದಿವಂತರು ಇಲ್ಲದಿದ್ದರೂ ಪ್ರಜ್ಞಾವಂತರು ಬೇಕು.

ನಾನು ಕುಮಾರಸ್ವಾಮಿ ಅವರು ಸಿಎಂ ಆದವರು ಪ್ರಜ್ಞಾವಂತರು ಅಂದುಕೊಂಡಿದ್ದೆ. ಹೆಚ್‌.ಡಿ ಕುಮಾರಸ್ವಾಮಿ ಅವರಿಗೆ ಕಾಮನ್ ಸೆನ್ಸ್ ಇಲ್ಲ. ಅವರ ತಂದೆಯವರನ್ನು ಕೇಳಿ ತಿಳಿದುಕೊಳ್ಳಬೇಕು ಎಂದು ಕಿಡಿಕಾರಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸದಾ ಅನುಮಾನ, ಮಾತುಕತೆಗೆ ಕರೆಸಿಕೊಂಡು ಪತ್ನಿ, ಮಾವನನ್ನು ಕೊಂದ ವ್ಯಕ್ತಿ

ಕಷ್ಟದಲ್ಲಿದ್ದಾಗ ಒಬ್ಬರಿಗೆ ಸಹಾಯ ಮಾಡಲು ಹಿಂದೂ ಮುಂದು ನೋಡಬೇಕೆನಿಸುತ್ತದೆ, ಈ ವಿಡಿಯೋ ನೋಡಿ

ಎಸ್ ಐಆರ್ ವಿಚಾರದಲ್ಲಿ ಆರೋಪ ಆತಂಕ ಪಡುವುದು ಏನೂ ಇಲ್ಲ

ಕರ್ನಾಟಕ ಮುಂಗಾರು ಜೋರು, ನಾಲೆ 6ಜಿಲ್ಲೆಗೆ ರೆಡ್ ಅಲರ್ಟ್‌

ಮುಂದಿನ ಸುದ್ದಿ
Show comments