ಫೋನ್ ಟ್ಯಾಪಿಂಗ್ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಕುಮಾರಸ್ವಾಮಿ

Sampriya
ಸೋಮವಾರ, 2 ಮಾರ್ಚ್ 2026 (17:09 IST)
ಮೈಸೂರು: ರಾಜ್ಯದಲ್ಲಿ ಎಲ್ಲ ಸರ್ಕಾರಗಳ ಅವಧಿಯಲ್ಲೂ ಫೋನ್ ಟ್ಯಾಪಿಂಗ್ ನಡಿದಿದೆ. ಕೆಲವರು ಫೋನ್‌ ಟ್ಯಾಪಿಂಗ್ ಮಾಡಿಯೂ ಪತಿವ್ರತೆಯರಂತೆ ನಡೆದುಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ ನಾನು ಸತ್ಯವನ್ನೇ ಹೇಳುತ್ತಿದ್ದೇನೆ. ಕದ್ದಾಲಿಕೆ ಆಗಲೂ ಇತ್ತು, ಈಗಲೂ ಇದೆ ಎಂದು ಕೇಂದ್ರ ಸಚಿವ ಎಚ್‌ಡಿ ಕುಮಾರಸ್ವಾಮಿ ಹೇಳಿದರು. 

ಸೋಮವಾರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕೆಲವೊಮ್ಮೆ ವಿಷಯಗಳು ಹೊರಗೆ ಬಂದು ಕೆಲವರ ತಲೆ ಉರುಳುತ್ತವೆ. ಇವತ್ತಿನ ಸರ್ಕಾರದಲ್ಲಿ ಅದು ಎಷ್ಟು ಜಾಸ್ತಿಯಾಗಿದೆ ಎಂದು ಅವರನ್ನೇ ಕೇಳಬೇಕು ಎಂದರು.

ಮುಖ್ಯಮಂತ್ರಿಯದ್ದು ಒಂದು ಗುಂಪು, ಮುಖ್ಯಮಂತ್ರಿ ಆಗಬೇಕು ಎಂದುಕೊಂಡವರದ್ದು ಒಂದು ಗುಂಪು ಪರಸ್ಪರ ಗೂಢಚಾರಿಕೆ ನಡೆಸುತ್ತಿರುವುದು ದುರಂತ ಎಂದು ಹೇಳಿದರು.

ಇನ್ನೂ ಗಲ್ಫ್‌ ದೇಶಗಳಲ್ಲಿ ಸಿಲುಕಿಕೊಂಡಿರುವ ಕನ್ನಡಿಗರೂ ಸೇರಿದಂತೆ ಎಲ್ಲ ಭಾರತೀಯರನ್ನು ಸುರಕ್ಷಿತವಾಗಿ ಕರೆತರಲು ಕೇಂದ್ರ ಸರ್ಕಾರ ಕ್ರಮ ವಹಿಸುತ್ತಿದೆ . ವಿಮಾನಗಳ ಹಾರಾಟ ಸ್ಥಗಿತಗೊಂಡ ಸಮಸ್ಯೆ ಆಗಿದೆ. ದುಬೈನಲ್ಲಿರುವ ಕನ್ನಡಿಗರು ಪ್ರವಾಸಿ ಕನ್ನಡಿಗರ ಸಹಾಯಕ್ಕೆ ಬಂದಿದ್ದಾರೆ ಎಂದರು.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Shocking video: ಮೀರತ್ ನ ಮುಸ್ಕಾನ್ ನನ್ನೂ ಮೀರಿಸಿದ ಮಹಿಳೆ: ಗಂಡನನ್ನು ಕೊಂದು ಶವ ಎಲ್ಲಿ ಹೂತು ಹಾಕಿದ್ಳು ಗೊತ್ತಾ

ಜನ್ಮದಲ್ಲಿ ಇನ್ನು ಇವರು ಕಳ್ಳತನ ಮಾಡಲ್ಲ: ಕದಿಯಲು ಬಂದವರಿಗೆ ಕಾರ್ಟೂನ್ ವೇಷ ಹಾಕಿ ಅಯ್ಯೋ ಅನಿಸಿದ್ರು Video

ರಾಮಮಂದಿರದ ಬಳಿಕ ಈಗ ಬದರಿನಾಥದಲ್ಲೂ ದೇಣಿಗೆ ಕಳ್ಳತನದ ಆರೋಪ

ಹಣ ಕೊಡಲಿಲ್ಲವೆಂದು ಹೆಂಡತಿ ಮಗಳ ಎದುರೇ ವ್ಯಕ್ತಿಗೆ ಹೀಗೆ ಮಾಡೋದಾ.. ತೃತೀಯ ಲಿಂಗಿಗಳ ದಾಳಿಗೆ ಕೊನೆ ಯಾವಾಗ Video

Karnataka Weather: ಕರ್ನಾಟಕದ ಯಾವ ಜಿಲ್ಲೆಗಳಿಗೆ ಇಂದು ಯಾವ ಅಲರ್ಟ್ ಇಲ್ಲಿದೆ ಮಾಹಿತಿ

ಮುಂದಿನ ಸುದ್ದಿ
Show comments