‘ಕುಮಾರಸ್ವಾಮಿಯದ್ದು ಹಿಟ್ ಅಂಡ್ ರನ್ ಕೇಸ್’

Webdunia
ಮಂಗಳವಾರ, 16 ಜುಲೈ 2019 (13:18 IST)
ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿಯವರು ಹಿಟ್ ಅಂಡ್ ರನ್ ಕೇಸ್ ಥರ ನಡೆದುಕೊಳ್ಳುತ್ತಿದ್ದಾರೆ. ಹೀಗಂತ ಬಿಜೆಪಿ ಶಾಸಕ ಟೀಕೆ ಮಾಡಿದ್ದಾರೆ.

ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಸುಳ್ಳು ಹೇಳಿಕೆಗಳನ್ನು ನೀಡುತ್ತಿದ್ದಾರೆ. ರೋಷನ್ ಬೇಗ್ ಜೊತೆಗೆ ಬಿ.ಎಸ್.ಯಡಿಯೂರಪ್ಪನವರ ಆಪ್ತ ಸಂತೋಷ ಇರಲೇ ಇಲ್ಲ. ಸಿ.ಪಿ.ಯೋಗೀಶ್ವರ್  ಅವರೂ ಇದ್ದಿದ್ದಿಲ್ಲ. ಆದರೂ ರಾಜಕೀಯ ಪ್ರೇರಿತವಾಗಿ ಕುಮಾರಸ್ವಾಮಿ ಸುಳ್ಳು ಆರೋಪಗಳನ್ನು ಮಾಡುತ್ತಿದ್ದಾರೆ. ಹೀಗಂತ ಬಿಜೆಪಿ ಶಾಸಕ ಎಸ್.ಆರ್.ವಿಶ್ವನಾಥ್ ದೂರಿದ್ದಾರೆ.

ಬಿಜೆಪಿಗೂ ಹಾಗೂ ರೋಷನ್ ಬೇಗ್ ಅವರಿಗೂ ಯಾವುದೇ ಸಂಬಂಧವಿಲ್ಲ. ಬಿಜೆಪಿಯವರು ಯಾವ ವಿಮಾನವನ್ನೂ ಬುಕ್ಕಿಂಗ್ ಮಾಡಿಲ್ಲ ಎಂದ್ರು.

ಬಿಜೆಪಿ ವಿರುದ್ಧ ಕುಮಾರಸ್ವಾಮಿ ದ್ವೇಷಪೂರಿತ ನಡೆ ತೋರಿಸುತ್ತಿದ್ದು, ದ್ವೇಷದ ರಾಜಕಾರಣ ಮಾಡುತ್ತಿದ್ದಾರೆ.

ಗುರುವಾರ ನಡೆಯಲಿರೋ ವಿಶ್ವಾಸಮತ ಯಾಚನೆಗೆ ಬಿಜೆಪಿಯ ಹಾಗೂ ಪಕ್ಷೇತರರಿಬ್ಬರು ಸೇರಿ ಒಗ್ಗಟ್ಟಾಗಿ ವಿಧಾನಸೌಧಕ್ಕೆ ಹೋಗ್ತೇವೆ ಅಂತ ಶಾಸಕ ವಿಶ್ವನಾಥ್ ಹೇಳಿದ್ರು.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಯೋಗೇಶ್‌ ಗೌಡ ಕೊಲೆ ಕೇಸ್‌ ತೀರ್ಪು ನಾಳೆ ಪ್ರಕಟ: ಮಾಜಿ ಸಚಿವ ವಿನಯ್ ಕುಲಕರ್ಣಿ ಭವಿಷ್ಯ ನಿರ್ಧಾರ

Video: ಕದನ ವಿರಾಮ ಘೋಷಣೆಯ ನಡುವೆಯೂ ಇರಾನ್‌ನ ತೈಲ ಸಂಸ್ಕರಣಾಗಾರದ ಮೇಲೆ ನಿಲ್ಲದ ದಾಳಿ

ಕದನ ವಿರಾಮ ಬೆನ್ನಲ್ಲೇ ಇರಾನ್‌ನಲ್ಲಿರುವ ಭಾರತೀಯರಿಗೆ ರಾಯಭಾರ ಕಚೇರಿಯಿಂದ ಮಹತ್ವದ ಸೂಚನೆ

2028ಕ್ಕೆ ಕಾಂಗ್ರೆಸ್ ಸೋಲು ತಪ್ಪಿಸೋಕೆ ಯಾರಿಂದಲೂ ಸಾಧ್ಯವಿಲ್ಲ: ಬಿಜೆಪಿ ನಾಯಕ ಸಿ.ಟಿ. ರವಿ

ಮಧ್ಯಪ್ರಾಚ್ಯ ಸಂಘರ್ಷ: ಕರಾವಳಿ ಮಂದಿಯ ಶುಭಕಾರ್ಯಕ್ಕೆ ಭಾರೀ ಪೆಟ್ಟು

ಮುಂದಿನ ಸುದ್ದಿ
Show comments