Webdunia - Bharat's app for daily news and videos

Install App

ಕಾರ್ಮಿಕರ ಕಾನೂನು ತಿದ್ದುಪಡಿ : ಸರಕಾರದ ಮೇಲೆ ಒತ್ತಡ

Webdunia
ಸೋಮವಾರ, 30 ಸೆಪ್ಟಂಬರ್ 2019 (17:15 IST)
ಸರಕಾರದ ಮೇಲೆ ರಾಜ್ಯ ಕಟ್ಟಡ ಕಟ್ಟುವ ಮತ್ತು ಕಲ್ಲು ಒಡೆಯುವ ಕ್ವಾರಿ ಕಾರ್ಮಿಕರ ಸಂಘದವರು ಆಗ್ರಹ ಮಾಡಿದ್ದಾರೆ.

ವಿವಿಧ ಕಾರ್ಮಿಕರ ಕಾನೂನುಗಳನ್ನು ತಿದ್ದುಪಡಿ ಮಾಡುವಂತೆ ಒತ್ತಾಯಿಸಿ ಕರ್ನಾಟಕ ರಾಜ್ಯ ಕಟ್ಟಡ ಕಟ್ಟುವ ಮತ್ತು ಕಲ್ಲು ಒಡೆಯುವ ಕ್ವಾರಿ ಕಾರ್ಮಿಕರ ಸಂಘದವರು ಹುಬ್ಬಳ್ಳಿಯಲ್ಲಿ ಪ್ರತಿಭಟನೆ ಮಾಡಿದ್ರು.

ಈ ವೇಳೆ ಕೇಂದ್ರ ಸರ್ಕಾರದ ವಿರುದ್ಧ ದಿಕ್ಕಾರ ಕೂಗಿ ತಮ್ಮ ಆಕ್ರೋಶ ಹೊರ ಹಾಕಿದರು.  ಕೇಂದ್ರ ಸರಕಾರದ ಉದ್ದೇಶಿತ ಸಾಮಾಜಿಕ ಸುರಕ್ಷಾ (ಸಂಹಿತೆ) ಕಲ್ಯಾಣ ಮಸೂದೆ - 2019 ನ್ನು ಕೈ ಬಿಡಬೇಕು. ಕಟ್ಟಡ ಕಾರ್ಮಿಕ ಕಾನೂನು 1996, ಸೆಸ್ ಕಾನೂನು ಮತ್ತು ಕಟ್ಟಡ ಕಾರ್ಮಿಕ ಮಂಡಳಿ ಹಾಗೂ ಕಾರ್ಮಿಕರ ಬದುಕನ್ನು ರಕ್ಷಿಸಬೇಕೆಂದ್ರು.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments