Webdunia - Bharat's app for daily news and videos

Install App

ಫಲಪುಷ್ಪ ಪ್ರದರ್ಶನಕ್ಕೆ ಲಾಲ್​ಬಾಗ್ ಸಜ್ಜು

Webdunia
ಬುಧವಾರ, 27 ಡಿಸೆಂಬರ್ 2023 (14:44 IST)
ಪ್ರತಿ ವರ್ಷದಂತೆ ಗಣರಾಜ್ಯೋತ್ಸವ ಫಲಪುಷ್ಪ ಪ್ರದರ್ಶನಕ್ಕೆ ಲಾಲ್​ಬಾಗ್ ಸಜ್ಜಾಗುತ್ತಿದೆ. ಈ ಬಾರಿಯ ಫಲಪುಷ್ಪ ಪ್ರದರ್ಶನದಲ್ಲಿ ಜಗಜ್ಯೋತಿ ಬಸವೇಶ್ವರ ಅವರ ಹೂವಿನ ಪ್ರತಿಕೃತಿ ಪ್ರಮುಖ ಆಕರ್ಷಣೆಯಾಗಲಿದೆ. 11 ದಿನಗಳ ಫಲಪುಷ್ಪ ಪ್ರದರ್ಶನವು ಜನವರಿ 18 ರಂದು ಉದ್ಘಾಟನೆಗೊಳ್ಳಲಿದ್ದು ಜನವರಿ 28 ರಂದು ಮುಕ್ತಾಯಗೊಳ್ಳಲಿದೆ.

ತೋಟಗಾರಿಕಾ ಸಚಿವ ಎಸ್‌ಎಸ್ ಮಲ್ಲಿಕಾರ್ಜುನ್ ಮತ್ತು ಲಾಲ್‌ಬಾಗ್ ನಿರ್ದೇಶಕ ಡಿಎಸ್ ರಮೇಶ್ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ. ಫಲಪುಷ್ಟ ಪ್ರದರ್ಶನದಲ್ಲಿ ಜಗಜ್ಯೋತಿ ಬಸವೇಶ್ವರ ವಚನ ಸಾಹಿತ್ಯವನ್ನು ಜನರಿಗೆ ತಿಳಿಸಲು ನಿರ್ಧರಿಸಲಾಗಿದೆ. ಈ ಬಾರಿ ಬಸವಣ್ಣನವರು ಮತ್ತು ಅವರ ವಚನ ಸಾಹಿತ್ಯ ವಿಷಯ ಆಧರಿಸಿ ಹೂವಿನ ಮಾದರಿಗಳನ್ನು ರಚಿಸಲಾಗುತ್ತಿದೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments