ಕಾಫಿನಾಡಿನಲ್ಲಿ ಗುಡ್ಡ ಕುಸಿತ

Webdunia
ಶನಿವಾರ, 9 ಜುಲೈ 2022 (16:52 IST)

ಕೊಪ್ಪ ತಾಲೂಕಿನ ಜಯಪುರದಲ್ಲಿ ಶಾಂತಿ ಕೂಡಿಗೆ ಗ್ರಾಮದ ರಸ್ತೆ ಕುಸಿತಗೊಂಡಿದೆ. ಇದರಿಂದ ಗ್ರಾಮಸ್ಥರು ಕಂಗಾಲಾಗಿದ್ದಾರೆ.
ಇನ್ನು ಕಳೆದ ೨ ವರ್ಷಗಳಿಂದ ರಸ್ತೆ ಕುಸಿತ ಬರುತ್ತಿತ್ತು. ಈ ಬಗ್ಗೆ ಶಾಸಕ ಮತ್ತು ಸಂಬಂಧಪಟ್ಟ ಅಧಿಕಾರಿಗಳ ಗಮನಕ್ಕೆ ತಂದ್ರೂ ಯಾವುದೇ ಪ್ರಯೋಜನೆಯಾಗಿಲ್ಲ ಎಂದು ಸ್ಥಳೀಯರು ಆರೋಪಿಸಿದ್ದಾರೆ.

ಈ ಗ್ರಾಮಗಳಿಗೆ ಹೋಗಲು ಬೇರೆ ಯಾವುದೇ ದಾರಿ ಇಲ್ಲ. ಇರುವುದು ಒಂದೇ ದಾರಿ. ಈಗ ಆ ದಾರಿ ಕೂಡ ತುಂಡಾಗಿದ್ದು ಇಲ್ಲಿನ ಸುಮಾರು 25ಕ್ಕೂ ಹೆಚ್ಚು ಮನೆಯ ಜನರು ಆತಂಕಕ್ಕೀಡಾಗಿದ್ದಾರೆ ಎಂದು ಅಧಿಕಾರಿಗಳ ವಿರುದ್ಧ ಆಕ್ರೋಶ ಹೊರಗೆ ಹಾಕಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ದೆಹಲಿಯ ಜಂತರ್ ಮಂತರ್ ಪ್ರತಿಭಟನೆಯ ನಡುವೆ ಯುವತಿಗೆ ಪಿರಿಯಡ್ಸ್: ಜೊತೆಗಿದ್ದ ಯುವಕ ಮಾಡಿದ್ದೇನು Video

ದೆಹಲಿ ಪ್ರತಿಭಟನೆಯಲ್ಲಿ ಹಿಂಸಾಚಾರ ನಡೆಸಿದ ಪ್ರತಿಭಟನಾಕಾರರಿಗೆ ಮುಂದೆ ಕಾದಿದೆ ಗಂಡಾಂತರ: ಪೊಲೀಸರು ಮಾಡ್ತಿರೋದು ಏನು

ಈತ ನಿಜವಾಗಿಯೂ ಹೀರೋ.. ಮಗುವಿನ ಪ್ರಾಣ ಉಳಿಸಲು ಎಂಥಾ ರಿಸ್ಕ್ ತಗೊಂಡ್ರು ನೋಡಿ Video

ಪೊಲೀಸರ ಈ ದರ್ಪಕ್ಕೆ ಏನನ್ನಬೇಕು... ಆಕ್ಸಿಡೆಂಟ್ ಮಾಡಿದ್ದಲ್ಲದೆ ಹೀಗೆಲ್ಲಾ ಮಾಡೋದಾ: ಪಬ್ಲಿಕ್ ಛಿಮಾರಿ Video

ಉಪವಾಸ ಅಂತ್ಯಗೊಳಿಸಿದ ಬೆನ್ನಲ್ಲೇ ಸೋನಂ ವಾಂಗ್ಚುಕ್ ಮಹತ್ವದ ಘೋಷಣೆ

ಮುಂದಿನ ಸುದ್ದಿ
Show comments