Webdunia - Bharat's app for daily news and videos

Install App

ಕುರ್ಚಿ ಉಳಿಸಿಕೊಳ್ಳೋದನ್ನು ಬಿಡಿ : ಸಿಎಂಗೆ ಸಿದ್ದರಾಮಯ್ಯ ಟಾಂಗ್

Webdunia
ಶುಕ್ರವಾರ, 18 ಸೆಪ್ಟಂಬರ್ 2020 (20:16 IST)
ರಾಜ್ಯದಲ್ಲಿ ಸಿಎಂ ಬದಲಾವಣೆ ವಿಷಯ ಚರ್ಚೆ ನಡೆಯುತ್ತಿರುವ ನಡುವೆಯೇ ದೆಹಲಿಗೆ ಸಿಎಂ ತೆರಳಿದ್ದಾರೆ.

ಈ ನಡುವೆ ಪ್ರಧಾನಿ ನರೇಂದ್ರ ಮೋದಿಯವರ ಭೇಟಿ ವೇಳೆ ಸಿಎಂ ಕುರ್ಚಿ ಉಳಿಸಿಕೊಳ್ಳುವ ಬಗ್ಗೆ ಮಾತನಾಡದೇ ರಾಜ್ಯದ ಅಭಿವೃದ್ಧಿ ಬಗ್ಗೆ ಚರ್ಚಿಸಿ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಟಾಂಗ್ ನೀಡಿದ್ದಾರೆ.

ಸರಣಿ ಟ್ವಿಟ್ ಮಾಡಿರುವ ಸಿದ್ದರಾಮಯ್ಯ, ಖಡಕ್ ಆಗಿ ರಾಜ್ಯದ ಹಿತದೃಷ್ಟಿಗಾಗಿ ನಾಲ್ಕು ಮಾತನಾಡಿ ಎಂದಿದ್ದಾರೆ.

ಅಲ್ಲದೇ, ಅತಿವೃಷ್ಟಿ ಹಾಗೂ ಬಾಕಿ ಪರಿಹಾರ ಹಣ ಬಿಡುಗಡೆಗೆ ಕೇಂದ್ರಕ್ಕೆ ಒತ್ತಾಯ ಮಾಡಿ ಎಂದಿದ್ದಾರೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments