ನಮ್ಮನ್ನು ಬಿಟ್ಬಿಡಿ ಎಂದ ಪರಮೇಶ್ವರ್

Webdunia
ಶುಕ್ರವಾರ, 27 ಅಕ್ಟೋಬರ್ 2023 (14:21 IST)
ಹೆಬ್ಬಾಳ ನಕಲಿ ವೋಟರ್ ಕಾರ್ಡ್ ಪ್ರಕರಣ ವಿಚಾರವಾಗಿ ಬಿಜೆಪಿ ರಾಜ್ಯ ಚುನಾವಣಾ ಆಯೋಗಕ್ಕೆ ದೂರು ನೀಡಿದೆ.ಇನ್ನೂ ಈ ವಿಷಯವಾಗಿ ಗೃಹ ಸಚಿವ ಜಿ.ಪರಮೇಶ್ವರ್ ಪ್ರತಿಕ್ರಿಯಿಸಿದ್ದು,ಬಿಜೆಪಿಯವ್ರು ದೂರು ಕೊಡಲಿ, ಆಯೋಗ ಏನು ಆದೇಶ ಮಾಡುತ್ತೋ‌ ನೋಡೋಣ.ಬೆಂಗಳೂರು ದಕ್ಷಿಣ ಜಿಲ್ಲೆ ರಚನೆ ವಿಚಾರವಾಗಿ ಪರಮೇಶ್ವರತ ಜಾಣ ಉತ್ತರ ಕೊಟ್ಟಿದ್ದಾರೆ.ನಮ್ಮನ್ನ ಯಾಕೆ ಆ ವಿವಾದಕ್ಕೆ ಎಳೀತೀರ?ತುಮಕೂರಿನವ್ರು ಶಾಂತಿಯಿಂದ ಇದ್ದೇವೆ.ನಮ್ಮನ್ನು ಬಿಟ್ಬಿಡಿ ಎಂದು ಪರಮೇಶ್ವರ್ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Arecanut Price: ಇಂದು ಅಡಿಕೆ ರೇಟ್ ಎಷ್ಟು ನೋಡಿ

ಪೆಟ್ರೋಲ್ ಬಂಕ್ ನಲ್ಲಿ ಸಿಗರೇಟು ಸೇದುವುದನ್ನು ತಡೆದಿದ್ದಕ್ಕೆ ಕೋಪದಿಂದ ಈ ಭೂಪ ಮಾಡಿದ್ದೇನು Video ನೋಡಿ

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಆರ್ ಎಸ್ಎಸ್ ಮೋಹನ್ ಭಾಗವತ್ ಚಲಿಸುತ್ತಿದ್ದ ರೈಲಿಗೆ ಕಲ್ಲು

ಮೆಟ್ಟಿಲಿನಿಂದ ಬೀಳುತ್ತಿದ್ದ ಮಗುವನ್ನು ಹೀರೋ ಥರಾ ಹಿಡಿದು ಪ್ರಾಣ ಉಳಿಸಿದ ವ್ಯಕ್ತಿ: shocking video

ಮುಂದಿನ ಸುದ್ದಿ
Show comments