Publish Date: Tue, 23 Jan 2018 (19:57 IST)
Updated Date: Tue, 23 Jan 2018 (19:59 IST)
ಸ್ಯಾಂಡಲ್‌ವುಡ್ ಹಿರಿಯ ನಟಿ ಲೀಲಾವತಿ ಹಾಗೂ ಮಗ ವಿನೋದರಾಜ್ ಅವರು ಕಾನೂನು ಸಚಿವ ಟಿ.ಬಿ.ಜಯಚಂದ್ರ ಅವರನ್ನು ದಿಢೀರಾಗಿ ಭೇಟಿ ಮಾಡಿದ್ದಾರೆ.
ವಿಧಾನಸೌದದ ಸಚಿವರ ಕಚೇರಿಯಲ್ಲಿ ಭೇಟಿ ಮಾಡಿದ ಅವರು, ನೆಲಮಂಗಲ ತಾಲ್ಲೂಕಿನ ಸೋಲದೇವನಹಳ್ಳಿಯನ್ನು ಅರಣ್ಯ ಭೂಮಿಯೆಂದು ಒಕ್ಕಲೆಬ್ಬಿಸುವ ಪ್ರಯತ್ನ ನಡೆದಿದೆ. ಕಂದಾಯ ಭೂಮಿಯೆಂದು ತಿದ್ದುಪಡಿ ಮಾಡಿ, ಬ್ಯಾರೇಜ್ ನಿರ್ಮಾಣ ಮಾಡಬೇಕು ಎಂದು ಮನವಿ ಮಾಡಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.