Webdunia - Bharat's app for daily news and videos

Install App

ಮೈಸೂರಿನಲ್ಲಿ ಚಿರತೆ ದಾಳಿ, ಹಸು ಸಾವು

Webdunia
ಶುಕ್ರವಾರ, 25 ಆಗಸ್ಟ್ 2023 (16:00 IST)
ಚಿರತೆ ದಾಳಿ ಮಾಡಿ ಹಸು ಸಾವನ್ನಪಿರುವ ಘಟನೆ ಮೈಸೂರಿನ ಸಾಲಿಗ್ರಾಮ ತಾಲ್ಲೂಕಿನ ಕಾವಲ್ ಹೊಸೂರು ಗ್ರಾಮದಲ್ಲಿ ನಡೆದಿದೆ. ಗ್ರಾಮದ ರಾಜೇಶ್ವರಿ ಪ್ರಸನ್ನ ಎಂಬುವರಿಗೆ ಹಸು ಸೇರಿದ್ದು, ಕೊಟ್ಟಿಗೆಯಲ್ಲಿ ಕಟ್ಟಿದ ಹಸುವನ್ನು ಚಿರತೆ ಎಳೆದುಕೊಂಡು ಹೋಗಿದೆ. ಕಾವಲು ಅರಣ್ಯ ಪ್ರದೇಶದಲ್ಲಿ ಚಿರತೆಗಳ ಸಂಖ್ಯೆ ಹೆಚ್ಚಾಗಿದೆ. ಕಾವಲು ಹೊಸೂರು ಚಿಕ್ಕಭೇರ್ಯ ಸಂಭ್ರವಳ್ಳಿ ಹೊಸಾಗ್ರಹಾರ ಗುಳುವಿನ ಅತ್ತಿಗುಪ್ಪೆ ಗ್ರಾಮಗಳಲ್ಲಿ ಚಿರತೆ ಭೀತಿ ಹೆಚ್ಚಾಗಿದ್ದು, ಕುರಿಗಳು ಮತ್ತು ನಾಯಿ ಹಾಗೂ ಹಸುಗಳ ಮೇಲೆ ನಿರಂತರ ದಾಳಿ ನಡೆಯುತ್ತಿದೆ. ಹೊಸೂರು ಗ್ರಾಮದಲ್ಲಿ ಅರಣ್ಯ ಇಲಾಖೆ ಬೋನ್ ಅಳವಡಿಸುವಂತೆ ಜನರು ಒತ್ತಾಯಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅಪಘಾತದಲ್ಲಿ ದನ ಸಾವು, ವೈದ್ಯ ಕಾರಿನಲ್ಲಿರುವಾಗಲೇ ಸಾರ್ವಜನಿಕರು ಏನ್ ಮಾಡಿದ್ರು ನೋಡಿ, Video

ನನ್ನ ಮಗು ಸೋಲಬಾರದು ಎಂದು ತಾಯಿ ಚಿಂಪಾಂಜಿ ಮಾಡಿದ್ದೇನು ನೋಡಿ

ನೂತನ ಸಚಿವರಿಗೆ ಕೊನೆಗೂ ಖಾತೆ ಹಂಚಿಕೆ: ಯಾರಿಗೆ ಯಾವ ಖಾತೆ ಇಲ್ಲಿದೆ ವಿವರ

ಭಾರತಾಂಬೆಗೆ ನಮನ… ವಿದೇಶದಿಂದ ಬಂದಿಳಿದ ತಕ್ಷಣ ನವಜಾತ ಶಿಶುವಿನ ಜೊತೆ ತಾಯಿ ಮಾಡಿದ ಕೆಲಸಕ್ಕೆ ನೆಟ್ಟಿಗರು ಸಲಾಂ Video

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಮುಂದಿನ ಸುದ್ದಿ
Show comments