ಬೋನಿಗೆ ಬಿದ್ದ ಚಿರತೆ; ಚಿಂತೆ ಬಿಟ್ಟ ಜನತೆ

Webdunia
ಗುರುವಾರ, 30 ಮೇ 2019 (18:29 IST)
ಬಹಳ ದಿನಗಳಿಂದ ಅಲ್ಲಿನ ಜನರ ನಿದ್ದೆಗೆಡಿಸಿದ ಚಿರತೆ ಕೊನೆಗೂ ಬೋನಿಗೆ  ಬಿದ್ದಿದೆ.

ಅರಣ್ಯಾಧಿಕಾರಿಗಳು ಇಟ್ಟಿದ್ದ ಬೋನಿಗೆ ಬಿದ್ದ ಚಿರತೆಯಿಂದಾಗಿ ಅಲ್ಲಿನ ಜನರು ತುಸು ನೆಮ್ಮದಿಯ ನಿಟ್ಟುಸಿರು ಹಾಗೂ ಚಿಂತೆ ಬಿಡುವಂತಾಗಿದೆ.

ತುಮಕೂರು ಜಿಲ್ಲೆಯ ತುರುವೆಕೆರೆ ತಾಲೂಕಿನ ಬಸವಾಪುರ ಕಾವಲ್‌ನಲ್ಲಿ ಘಟನೆ ನಡೆದಿದೆ. ಗ್ರಾಮದ ಹೊರವಲಯದ ಅರಣ್ಯಪ್ರದೇಶದಲ್ಲಿ ಇಟ್ಟಿದ್ದ ಬೋನಿನಲ್ಲಿ ಚಿರತೆ ಸೆರೆಯಾಗಿದೆ.

ಹಲವು ದಿನಗಳಿಂದ ಹಸು, ಕರು ಮೇಕೆಗಳಿಗೆ ತೊಂದರೆ ನೀಡುತ್ತಿದ್ದ ಚಿರತೆ ಜನರಲ್ಲಿ ಜೀವ ಭಯಕ್ಕೆ ಕಾರಣವಾಗಿತ್ತು. ಚಿರತೆ ಸೆರೆಯಾಗಿರುವ ಹಿನ್ನೆಲೆಯಲ್ಲಿ ನಿಟ್ಟುಸಿರು ಬಿಟ್ಟಿರುವ ಸುತ್ತಮುತ್ತಲಿನ ಗ್ರಾಮಸ್ಥರು ಅರಣ್ಯ ಅಧಿಕಾರಿಗಳ ಕಾರ್ಯವೈಖರಿಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಾಸಿಕ್ ನಲ್ಲಿ ಭೀಕರ ಅಪಘಾತ: ಬಾವಿಗೆ ಉರುಳಿದ ಕಾರು, ಒಂದೇ ಕುಟುಂಬದ 9 ಮಂದಿ ದುರ್ಮರಣ Video

ಇಂದು ಬಿಜೆಪಿ ಪರ ಕೇಂದ್ರ ಸಚಿವ ಕುಮಾರಸ್ವಾಮಿ ಪ್ರಚಾರ

ರೈಲಿನಡಿಗೆ ಬಿದ್ದು ಪ್ರಾಣ ಹೋಗಬೇಕಾಗಿದ್ದ ವ್ಯಕ್ತಿಯನ್ನು ಕೂದಳೆಯಲ್ಲಿ ಕಾಪಾಡಿದ್ದು ಯಾರು ನೋಡಿ video

ಜಮೀನು ಮಾರಿ ಪತ್ನಿಗೆ ಜೀವನಾಂಶ ನೀಡಿದ ಪತಿ ನೋವಿನ ಪ್ರತಿಕ್ರಿಯೆ ನೋಡಿ Video

ಸಿದ್ದರಾಮಣ್ಣ ಬೇಕಾದ್ದು ತಿನ್ನು, ಅದನ್ನು ಬೇಕಾದ್ರೂ ಕಟ್ ಮಾಡ್ಸು: ಪ್ರತಾಪ್ ಸಿಂಹ ವಿವಾದಾತ್ಮಕ ಹೇಳಿಕೆ Video

ಮುಂದಿನ ಸುದ್ದಿ
Show comments