Publish Date: Friday, 30 January 2026 (17:42 IST)
Updated Date: Friday, 30 January 2026 (01:44 IST)
ಗ್ರಾಮದಲ್ಲಿ ಕಾಣಿಸಿಕೊಂಡು ಆತಂಕ ಸೃಷ್ಟಿಸಿದ್ದ ಚಿರತೆ ಸೆರೆ ಹಿಡಿಯಲಾಗಿದೆ.ಚಾಮರಾಜನಗರ ತಾ. ವೀರನಪುರದಲ್ಲಿ ಸೆರೆಯಾದ ಚಿರತೆ ಸೆರೆಗೆ ಅರಣ್ಯ ಇಲಾಖೆಗೆ ಗ್ರಾಮಸ್ಥರ ಮನವಿ ಮಾಡಿದ್ರು. ಗ್ರಾಮದ ಜಮೀನಿನಲ್ಲಿ ಬೋನು ಇರಿಸಿದ್ದ ಅರಣ್ಯ ಸಿಬ್ಬಂದಿ ಬೋನಿಗೆ ಬಿದ್ದ ಹೆಣ್ಣು ಚಿರತೆ ಸೆರೆಯಾಗಿದೆ. ಚಿರತೆಯನ್ನ ಬಿಆರ್ಟಿ ಸಂರಕ್ಷಿತಾರಣ್ಯಕ್ಕೆ ರವಾನೆ ಮಾಡಲಾಗಿದೆ