Webdunia - Bharat's app for daily news and videos

Install App

ಮನೆಯೊಳಗೆ ನುಗ್ಗಿದ ಚಿರತೆ: ಮುಂದಾಯ್ತು ಭಾರೀ ಅನಾಹುತ!

Webdunia
ಮಂಗಳವಾರ, 2 ಜುಲೈ 2019 (16:46 IST)
ಕಾಡಿನಲ್ಲಿರಬೇಕಾದ ಚಿರತೆಯೊಂದು ಮನೆಯೊಂದಕ್ಕೆ ನುಗ್ಗಿದ ಪರಿಣಾಮ ಭಾರೀ ಅನಾಹುತ ಆಗಿರುವ ಘಟನೆ ನಡೆದಿದೆ.

ಆಹಾರಕ್ಕಾಗಿ ಗ್ರಾಮದೊಳಗೆ ನುಗ್ಗಿರುವ ಚಿರತೆಯೊಂದು ಜನರ ಮೇಲೆ ದಾಳಿ ನಡೆಸಿದೆ. ಚಿರತೆ ದಾಳಿ ಪರಿಣಾಮ ಮೂವರು ಗಾಯಗೊಂಡಿರುವ ಘಟನೆ ದಾವಣಗೆರೆ ಜಿಲ್ಲೆಯ ಹರಿಹರ ತಾಲೂಕಿನ ಹೊಳೆ ಸಿರಿಗೆರೆ ಗ್ರಾಮದಲ್ಲಿ ನಡೆದಿದೆ.

ಆಹಾರಕ್ಕಾಗಿ ಗ್ರಾಮದೊಳಗೆ ಚಿರತೆ ನುಗ್ಗಿದ್ದು, ಮನೆಯೊಂದರಲ್ಲಿ ಅವಿತು ಕುಳಿತಿದೆ. ಈ ವೇಳೆ ಮನೆಯಿಂದ ತಪ್ಪಿಸಿಕೊಂಡು ಹೋಗುವಾಗ ಮೂವರ ಮೇಲೆ ದಾಳಿ ನಡೆಸಿದೆ. ಘಟನೆಯಲ್ಲಿ ಮೂವರು ಗಾಯಗೊಂಡಿದ್ದು, ಗಾಯಗೊಂಡವರನ್ನು ಹರಿಹರ ಸರ್ಕಾರಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಚಿರತೆ ಪೊದೆಯೊಳಗೆ ಅವಿತು ಕುಳಿತಿದೆ ಎ‌ನ್ನಲಾಗ್ತಿದೆ. ಸ್ಥಳಕ್ಕೆ ಹರಿಹರ ಗ್ರಾಮಾಂತರ ಪೊಲೀಸರು ಹಾಗೂ ಅರಣ್ಯ ಇಲಾಖೆ ಸಿಬ್ಬಂದಿ ಆಗಮಿಸಿದ್ದು, ಚಿರತೆ ಹಿಡಿಯಲು ಬಲೆಹಾಕಿ ಕಾದು ಕುಳಿತಿದ್ದಾರೆ. ಚಿರತೆಯ ದಾಳಿಯಿಂದಾಗಿ ಗ್ರಾಮದಲ್ಲಿ ಆತಂಕ ಮನೆ ಮಾಡಿದೆ.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪೆಟ್ರೋಲ್ ಹಾಕಿಸಿ ಓಡೋಗ್ತೀಯಾ...ಖದೀಮ ಕಾರು ಚಾಲಕನಿಗೆ ಬಂಕ್ ಸಿಬ್ಬಂದಿ ಪಾಠ ಕಲಿಸಿದ ರೀತಿ ನೋಡಿ Video

ರಸ್ತೆ ಬದಿ ಪೆನ್ ಮಾರುತ್ತಿದ್ದ ಅಜ್ಜಿಗೆ ದೇವರಂತೆ ಬಂದ ವ್ಯಕ್ತಿ ಮಾಡಿದ ಕೆಲಸ ನೋಡಿದ್ರೆ ಕಣ್ಣೀರು ಬರುತ್ತೆ Video

ರಾಹುಲ್ ಗಾಂಧಿಗೆ ಟೈಮ್ ಇಲ್ಲ: ಕರ್ನಾಟಕ ಸಚಿವ ಸಂಪುಟ ಆಯ್ಕೆ ಇಷ್ಟೊಂದು ಕಷ್ಟವೇ

ಕಾವೇರಿ ಕಿಚ್ಚು: ಕರ್ನಾಟಕ ಬಂದ್ ಗೆ ಮುಹೂರ್ತ ಫಿಕ್ಸ್ ಮಾಡಲು ಮುಂದಾದ ಕನ್ನಡ ಸಂಘಟನೆಗಳು

ಇದೆಂಥಾ ದುರಂತ... ರೈಲು ನಿಲ್ದಾಣದಲ್ಲಿ ಅರೆಕ್ಷಣದ ಅವಸರ ಮಹಿಳೆ, ಮಗುವಿನ ಭೀಕರ ವಿಡಿಯೋ

ಮುಂದಿನ ಸುದ್ದಿ
Show comments