Webdunia - Bharat's app for daily news and videos

Install App

ರಂಗನಾಥಸ್ವಾಮಿ ದೇವಸ್ಥಾನದಲ್ಲಿ ಚಿರತೆ ಪ್ರತ್ಯಕ್ಷ

Webdunia
ಸೋಮವಾರ, 5 ಜೂನ್ 2023 (20:27 IST)
ಮೈಸೂರು ಜಿಲ್ಲೆಯ ಟಿ.ನರಸೀಪುರ ತಾಲೂಕಿನಲ್ಲಿ ಚಿರತೆ ಹಾವಳಿ ಹೆಚ್ಚಾಗಿದೆ. ಕಳೆದ 1 ತಿಂಗಳ ಅಂತರದಲ್ಲಿ 2 ಚಿರತೆಗಳು ಬೋನಿನಲ್ಲಿ ಸೆರೆಯಾಗಿದ್ದವು. ಈಗ ಮತ್ತೆ ಬಿ.ಬೆಟ್ಟಹಳ್ಳಿ ಗ್ರಾಮದಲ್ಲಿರುವ ಒಡ್ಗಲ್ ರಂಗನಾಥಸ್ವಾಮಿ ದೇವಸ್ಥಾನದಲ್ಲಿ ಚಿರತೆ ಕಾಣಿಸಿಕೊಂಡಿದೆ.. ದೇವಸ್ಥಾನದ CCTVಯಲ್ಲಿ ಚಿರತೆ ಓಡಾಡುವ ದೃಶ್ಯ ಸೆರೆಯಾಗಿದೆ... ಚಿರತೆ ಹಾವಳಿಯಿಂದ ಗ್ರಾಮಸ್ಥರು ಮತ್ತೆ ಆತಂಕಕ್ಕೀಡಾಗಿದ್ದಾರೆ. ಚಿರತೆ ಸೆರೆ ಹಿಡಿಯುವಂತೆ ಗ್ರಾಮಸ್ಥರು ಒತ್ತಾಯಿಸಿದ್ದಾರೆ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ವಿದ್ಯುತ್ ಸ್ಪರ್ಶಕ್ಕೆ ಸಾಕಿದ ದನ ಸಾವು, ಕೋಪಗೊಂಡ ಗ್ರಾಮಸ್ಥರು ನಡೆದುಕೊಂಡ ರೀತಿ ನೋಡಿದ್ರೆ ಅಚ್ಚರಿ

ನೀವು ನನ್ನನ್ನು ಅಸ್ಪೃಶ್ಯರಾಗಿ ನಡೆಸಿಕೊಂಡಿದ್ದೀರಿ: ಶುದ್ಧೀಕರಿಸಿದವರ ವಿರುದ್ಧ ಪ್ರಕರಣ ದಾಖಲಿಸಲು ಖರ್ಗೆ ಒತ್ತಾಯ

ರಾಪಿಡೋ ಸವಾರನ ಯಡವಟ್ಟಿಗೆ ಜೀವನ್ಮರಣ ಹೊರಟ ನಡೆಸಿದ ಯುವತಿ ಚಿಕಿತ್ಸೆಗೆ ₹20ಲಕ್ಷ, ಕಾನೂನು ಹೋರಾಟಕ್ಕೆ ಮುಂದು

ರಸ್ತೆ ಬದಿ ಹುಲಿ ಕಂಡು ಪ್ರಾಣದ ಹಂಗು ತೊರೆದು ವಿಡಿಯೋ ಮಾಡಲು ನಿಂತ ಜನ Video

ವಿದ್ಯುತ್ ತಗುಲಿ ಹಸು ಸತ್ತ ಕೋಪಕ್ಕೆ ಗ್ರಾಮಸ್ಥರು ಸೇರಿಕೊಂಡು ಏನು ಮಾಡಿದ್ರು ನೋಡಿ video

ಮುಂದಿನ ಸುದ್ದಿ
Show comments