ಕಡಿಮೆ ಸಿಬ್ಬಂದಿ; ಸಾರ್ವಜನಿಕರ ಪರದಾಟ

Webdunia
ಬುಧವಾರ, 1 ಮಾರ್ಚ್ 2023 (14:58 IST)
ಸರ್ಕಾರಿ‌ ನೌಕರರ ಮುಷ್ಕರ ಹಿನ್ನಲೆ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಯ ಸಿಬ್ಬಂದಿಯೂ ಮುಷ್ಕರಕ್ಕೆ ಬೆಂಬಲ ವ್ಯಕ್ತಪಡಿಸಿ ಸೇವೆಯಿಂದ ದೂರ ಉಳಿದಿದ್ರು. ಓಪಿಡಿ ಸೇವೆಯಿಂದ 400ಕ್ಕೂ ಹೆಚ್ಚು ಕಿಮ್ಸ್ ಸರ್ಕಾರಿ ನೌಕರರು ಹೊರಗುಳಿದಿದ್ರು. ಹೀಗಾಗಿ ಗುತ್ತಿಗೆ ಆಧಾರದ ಸಿಬ್ಬಂದಿಗಳಿಂದ ಓಪಿಡಿ ಸೇವೆ ನೀಡಿದ್ರು. ಕಿಮ್ಸ್ ಆಡಳಿತ ಮಂಡಳಿ ಹೊರ ರೋಗಿಗಳ ವಿಭಾಗಕ್ಕೆ ಪರ್ಯಾಯ ವ್ಯವಸ್ಥೆ ಮಾಡಿದ್ದರಿಂದ ಸಾರ್ವಜನಿಕರಿಗೆ ಹೆಚ್ಚಿನ ತೊಂದರೆಯಾಗಲಿಲ್ಲ.‌ ಐಸಿಯು ಮತ್ತು ತುರ್ತು ಚಿಕಿತ್ಸಾ ಘಟಕ ಸೇವೆ ಮುಂದುವರೆಸಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬಿಡದಿ ಟೌನ್‌ಶಿಪ್‌ ಯೋಜನೆಗೆ ತಾತ್ಕಾಲಿಕ ತಡೆ: ಹೋರಾಟಕ್ಕೆ ಕೊನೆಗೂ ಮಣಿದ ಮುಖ್ಯಮಂತ್ರಿ ಡಿಕೆಶಿ

ಮಾತೇ ಬಾರದ ಮಕ್ಕಳನ್ನು ತಾಯಿ ಹೀಗೆ ಬಿಟ್ಟು ಹೋಗೋದಾ Video

ಶಿವಮೊಗ್ಗ, ಚಿಕ್ಕಮಗಳೂರು, ಹುಬ್ಬಳ್ಳಿಯ್ಲಿ ನಕಲಿ ಖಾತೆ ತೆರೆದು ಬಡ ಜನರ ಹೆಸರಿನಲ್ಲಿ ವಂಚನೆ: ಸಿಟಿ ರವಿ ಆರೋಪ

ಪಿಆರ್‍ಸಿ ವಿರುದ್ಧ ರಾಜ್ಯಪಾಲರಿಗೆ ಮನವಿ: ಆರ್.ಅಶೋಕ್

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಮುಂದಿನ ಸುದ್ದಿ
Show comments