ಕಾಂಗ್ರೆಸ್ ಒಕ್ಕಲಿಗರನ್ನ ಸಿಎಂ ಮಾಡಲಿ : ಸುಧಾಕರ್

Webdunia
ಮಂಗಳವಾರ, 16 ಮೇ 2023 (09:03 IST)
ಚಿಕ್ಕಬಳ್ಳಾಪುರ : ಎಸ್.ಎಂ ಕೃಷ್ಣ ಅವರ ನಂತರ ರಾಜ್ಯದಲ್ಲಿ ಒಕ್ಕಲಿಗರಿಗೆ ಮುಖ್ಯಮಂತ್ರಿಯಾಗುವ ಅವಕಾಶ ಸಿಕ್ಕಿಲ್ಲ. ಹಾಗಾಗಿ ಒಕ್ಕಲಿಗರಿಗೆ ಮುಖ್ಯಮಂತ್ರಿ ಸ್ಥಾನ ನೀಡಿದರೆ ಉತ್ತಮ ಎಂದು ಮಾಜಿ ಸಚಿವ ಡಾ.ಕೆ ಸುಧಾಕರ್ ಹೇಳಿದ್ದು, ಪರೋಕ್ಷವಾಗಿ ಡಿಕೆಶಿ ಪರ ಬ್ಯಾಟ್ ಬೀಸಿದ್ದಾರೆ.

ನಗರದ ತಮ್ಮ ಗೃಹ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ನಂತರ ರಾಜ್ಯದಲ್ಲಿ ಒಕ್ಕಲಿಗರಿಗೆ ಮುಖ್ಯಮಂತ್ರಿಯಾಗುವ ಅವಕಾಶ ಸಿಕ್ಕಿಲ್ಲ. ಹಾಗಾಗಿ ಒಕ್ಕಲಿಗರಿಗೆ ಮುಖ್ಯಮಂತ್ರಿ ಸ್ಥಾನ ನೀಡಿದರೆ ಉತ್ತಮ ಎಂದು ವೈಯಕ್ತಿಕವಾಗಿ ಹೇಳಿದ್ದೇನೆ. ಆದ್ರೆ ಅದು ಕಾಂಗ್ರೆಸ್ಗೆ ಬಿಟ್ಟ ವಿಚಾರ ಎಂದಿದ್ದಾರೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮೂರು ವರ್ಷಗಳಿಂದ ನಾನು ಟೀಕೆ ಮಾಡಿದ್ದೇನೆ. ಈಗ ಅದಕ್ಕೆ ಸಮಯವಲ್ಲ

ಹಾಸನ ಜಿಲ್ಲೆಯ ಏಕೈಕ ಕೈ ಶಾಸಕ ಕೆಎಂ ಶಿವಲಿಂಗೇಗೌಡಗೆ ಸಚಿವ ಸ್ಥಾನ ನೀಡಲು ರಾಹುಲ್‌ಗೆ ಪತ್ರ

ಸಿದ್ದರಾಮಯ್ಯ ಈ ಮಾತು ಡಿಕೆ ಶಿವಕುಮಾರ್‌ಗೆ ಎಚ್ಚರಿಕೆ ಗಂಟೆ: ಡಿಕೆ ಸುಧಾಕರ್‌

ಡೇಟ್ ಫಿಕ್ಸ್ ಆಗದಿದ್ದರೂ ಡಿಕೆ ಶಿವಕುಮಾರ್ ಸಿಎಂ ಪ್ರಮಾಣವಚನಕ್ಕೆ ನಡೆಯುತ್ತಿದೆ ಭಾರೀ ಸಿದ್ಧತೆ

ಮಹಾರಾಷ್ಟ್ರ ನಕಲಿ ಮದ್ಯ ಸೇವನೆ ಪ್ರಕರಣ: 48ಗಂಟೆಯಲ್ಲಿ ಮೃತರ ಸಂಖ್ಯೆ 18ಕ್ಕೆ ಏರಿಕೆ

ಮುಂದಿನ ಸುದ್ದಿ
Show comments