Select Your Language

Notifications

webdunia
webdunia
webdunia
webdunia

ಮದ್ಯ ಖರೀದಿಗೆ ರಾತ್ರಿ 8 ಗಂಟೆವರೆಗೂ ಗಡುವು

Corona
ಬೆಂಗಳೂರು , ಶುಕ್ರವಾರ, 7 ಜನವರಿ 2022 (18:39 IST)
ಕರ್ನಾಟಕದಲ್ಲಿ ಕೊರೊನಾವೈರಸ್ ನಿಯಂತ್ರಿಸುವ ಹಿನ್ನೆಲೆ ವಾರಾಂತ್ಯದ ಕರ್ಫ್ಯೂ ಜಾರಿಗೊಳಿಸಲಾಗಿದೆ. ಈ ವೀಕೆಂಡ್ ಕರ್ಫ್ಯೂ ಸಂದರ್ಭದಲ್ಲಿ ಬಾರ್, ರೆಸ್ಟೋರೆಂಟ್, ಪಬ್ ತೆರೆದಿದ್ದರೆ ಎಂಬ ಪ್ರಶ್ನೆ ಹಲವರನ್ನು ಕಾಡುತ್ತಿದೆ. ಅದಕ್ಕೆ ಸಚಿವ ಕೆ.ಗೋಪಾಲಸ್ವಾಮಿ ಉತ್ತರಿಸಿದ್ದಾರೆ.
 
ರಾಜ್ಯದಲ್ಲಿ ಕೋವಿಡ್ ಹೆಚ್ಚುತ್ತಿರುವ ಸರ್ಕಾರ ಪ್ರಕಟಿಸಿರುವ ವಾರಾಂತ್ಯದ ಕರ್ಫ್ಯೂ ಭಾಗವಾಗಿ, ಶುಕ್ರವಾರ ರಾತ್ರಿ ಎಂಟು ಗಂಟೆಯಿಂದ ಸೋಮವಾರ ಬೆಳಗ್ಗೆ 5 ಗಂಟೆಯವರೆಗೆ ರಾಜ್ಯಾದ್ಯಂತ ಮದ್ಯ ಮಾರಾಟ ಬಂದ್ ಮಾಡಲಾಗುವುದು ಎಂದು ಅಬಕಾರಿ ಸಚಿವ ಕೆ. ಗೋಪಾಲಯ್ಯ.
 
ಸೋಮವಾರ ಬೆಳಗ್ಗೆ ಮದ್ಯ ಮಾರಾಟವನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ. ಹೀಗಾಗಿ ಎಲ್ಲ ಮದ್ಯ ಮಾರಾಟ ಮಳಿಗೆ, ಬಾರ್ಂಡ್‌ ರೆಸ್ಟೋರೆಂಟ್ ಉತ್ಪಾದಿಸಬೇಕು ಎಂದು ಸಚಿವರು ವಿನಂತಿಸಿದ್ದಾರೆ.
Corona
Corona

Share this Story:

Follow Webdunia kannada

ಮುಂದಿನ ಸುದ್ದಿ

ವೀಕೆಂಡ್ ಕರ್ಫ್ಯೂ ಬೀಳುತ್ತೆ ಕೇಸ್ - ಕಮಲ್ ಪಂಥ್